ರಾಜ್ಯಐವರು ಲಷ್ಕರ್ ಉಗ್ರರಿಗೆ ಜೀವಾವಧಿ ಖಾಯಂ ಮಾಡಿ "ಹೈ" ಆದೇಶ
2005ರಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ-ಐಐಎಸ್ಸಿ ಮೇಲೆ ನಡೆದಿದ್ದ ಉಗ್ರ ದಾಳಿ ಹಾಗೂ ಓರ್ವ ವಿಜ್ಞಾನಿ ಹತ್ಯೆ ಪ್ರಕರಣ ಸಂಬಂಧ ಬಂಧಿತರಾಗಿದ್ದ ಲಷ್ಕರ್- ಎ-ತೊಯ್ಬಾ ಸಂಘಟನೆಯ ಐದು ಉಗ್ರರಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್ ಖಾಯಂಗೊಳಿಸಿದೆ...