IISc

ತೀಸ್ತಾ ಸೆಟಲ್ವಾಡ್ ಐಐಎಸ್ ಸಿ ಪ್ರವೇಶಕ್ಕೆ ತಡೆ: ಕಾಂಗ್ರೆಸ್ ನಾಯಕರ ಆಕ್ರೋಶ
ಮಾನವ ಹಕ್ಕು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನಂತಹ ಪ್ರತಿಷ್ಠಿತ ಸಂಸ್ಥೆಯ ಪ್ರವೇಶ ನಿರಾಕರಿಸಿರುವುದಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಪ್ರತಿಷ್ಠಿತ ಐಐಎಸ್ ಸಿ ಪ್ರವೇಶಕ್ಕೆ ತಡೆ: ಕ್ಯಾಂಟೀನ್‌ನ ಹೊರಗಿನ ಉದ್ಯಾನದಲ್ಲಿ ತೀಸ್ತಾ ಸೆಟಲ್ವಾಡ್ ಉಪನ್ಯಾಸ!
ಕೋಮು ಸೌಹಾರ್ದತೆ ಮತ್ತು ನ್ಯಾಯದ ಕುರಿತು ಉಪನ್ಯಾಸ ನೀಡಲು ಭಾರತೀಯ ವಿಜ್ಞಾನ ಸಂಸ್ಥೆಗೆ ಬುಧವಾರ ಬಂದಿದ್ದ ತಮಗೆ ಪ್ರವೇಶ ನಿರಾಕರಿಸಲಾಯಿತು ಎಂದು ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಆರೋಪಿಸಿದ್ದಾರೆ.

ಬೆಳ್ಳಂದೂರು ಕೆರೆಯ ನೊರೆಗೆ ಕಾರಣ ಬಹಿರಂಗ: ಐಐಎಸ್ ಸಿ ಸಂಶೋಧಕರು ಹೇಳಿದ್ದೇನು?
ಬೆಳ್ಳಂದೂರು ಕೆರೆಯಲ್ಲಿ ನೊರೆ ಕಾಣಿಸಿಕೊಳ್ಳಲು ಕಾರಣವೇನೆಂದು ಐಐಎಸ್‌ಸಿಯು ಪತ್ತೆ ಹಚ್ಚಿದೆ. ನಾಲ್ಕು ವರ್ಷಗಳ ಅಧ್ಯಯನ ಮಾಡಿದ ನಂತರ ಸಂಶೋಧಕರು ಇದರ ವಿಚಾರವಾಗಿ ಮೂರು ಕಾರಣಗಳನ್ನು ಈಗ ಹೇಳಿದ್ದಾರೆ.

ನಮ್ಮ ಮೆಟ್ರೋ ಮಾರ್ಗಗಳಲ್ಲಿ ಸುರಕ್ಷತೆ ಕ್ರಮಗಳ ಕುರಿತು IISc ತಂಡದಿಂದ ಪರಿಶೀಲನೆ!
ಮುಂಬರುವ ಮೂರು ಮಾರ್ಗಗಳ ನಿರ್ಮಾಣ ಸ್ಥಳಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ಮೇಲ್ವಿಚಾರಣೆ ಮಾಡಲು ಬಿಎಂಆರ್ಸಿಎಲ್ IISc ಯ ತಂಡವೊಂದನ್ನು ನಿಯೋಜಿಸಿದೆ.

ನಾಲ್ವರು ಐಐಎಸ್ಸಿ ಸಂಶೋಧಕರಿಗೆ ಐಎನ್ಎಸ್ಎ ಯುವ ವಿಜ್ಞಾನಿ ಪ್ರಶಸ್ತಿ
ಭಾರತೀಯ ವಿಜ್ಞಾನ ಸಂಸ್ಥೆಯ (IISc) ನಾಲ್ವರು ಅಧ್ಯಾಪಕರು ಯುವ ವಿಜ್ಞಾನಿಗಳ ಭಾರತೀಯ ರಾಷ್ಟ್ರೀಯ ವಿಜ್ಞಾನ ಅಕಾಡೆಮಿ (INSA) ಪದಕಕ್ಕೆ ಆಯ್ಕೆಯಾಗಿದ್ದಾರೆ. ಡಾ ಶ್ರೀಮೊಂಟಾ ಗಯೆನ್, ಡಾ ಸುಭೋಜೋಯ್ ಗುಪ್ತಾ, ಡಾ ಮೋಹಿತ್ ಕುಮಾರ್ ಜಾಲಿ ಮತ್ತು ಡಾ ವೆಂಕಟೇಶ್ ರಾಜೇಂದ್ರನ್ ಸೇರಿದಂತೆ ಭಾರತದಾದ್ಯಂತ 42 ವಿಜ್ಞಾನಿಗಳು ಪದಕಕ್ಕೆ ಆಯ್ಕೆಯಾಗಿದ್ದಾರೆ.

ನಮ್ಮ ಮೆಟ್ರೋ ಪಿಲ್ಲರ್ ಕುಸಿತಕ್ಕೆ ಕಾರಣ ಕೊಟ್ಟ ತಜ್ಞರು: ಐಐಎಸ್‌ಸಿ ನೀಡಿದ ವರದಿಯಲ್ಲೇನಿದೆ?
ಇತ್ತೀಚೆಗೆ ಬೆಂಗಳೂರಿನ ಮೆಟ್ರೋ ನಿರ್ಮಾಣ ಸ್ಥಳದಲ್ಲಿ ಪಿಲ್ಲರ್ ಕುಸಿದು ತಾಯಿ-ಮಗ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ IISc ನ ಸಿವಿಲ್ ಎಂಜಿನಿಯರಿಂಗ್ ವಿಭಾಗವು 27 ಪುಟಗಳ ವರದಿಯನ್ನು ಸಲ್ಲಿಸಿದ್ದು, ಪಿಲ್ಲರ್ ನಡುವಿನ ಅಂತರವೇ ಅವಘಡಕ್ಕೆ ಕಾರಣವಾಯಿತು ಎಂದು ಹೇಳಿದೆ.

ನಮ್ಮ ಮೆಟ್ರೋ ಪಿಲ್ಲರ್ ಕುಸಿತ ದುರಂತ: 5-6 ದಿನಗಳಲ್ಲಿ ಐಐಎಸ್‌ಸಿಯಿಂದ ವರದಿ ಸಲ್ಲಿಕೆ
ನಾಗಾವರದ ಮೆಟ್ರೋ ಪಿಲ್ಲರ್ ಕುಸಿತ ದುರಂತ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಬೆಂಗೂರಿನ ಐಐಎಸ್‌ಸಿ 5-6 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ.

ಇದೇ ಮೊದಲ ಬಾರಿಗೆ 'ಬ್ಲ್ಯೂ ಎಕಾನಮಿ ಅಧ್ಯಯನ'ದಲ್ಲಿ ತೊಡಗಿಕೊಂಡ ಐಐಎಸ್ಸಿ ಸಂಶೋಧಕರು!
ಇದೇ ಮೊದಲ ಬಾರಿಗೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಸಂಶೋಧಕರು ಕರ್ನಾಟಕದ ಜಲಮೂಲಗಳು ಮತ್ತು ಕರಾವಳಿಗಳ ಪರಿಸರ ಮತ್ತು ಆರ್ಥಿಕ ಮೌಲ್ಯವನ್ನು ಅಧ್ಯಯನ ಮಾಡಲು ಮುಂದಾಗಿದ್ದಾರೆ.

ಬೆಂಗಳೂರು: ಜಿ20 ವಿಜ್ಞಾನ ಸಮೂಹಕ್ಕೆ ಐಐಎಸ್ ಸಿ
ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ ಸಿ) ಜಿ20 ಯ ವಿಜ್ಞಾನ ಕಾರ್ಯ ಸಮೂಹ ಎಸ್.20 ಸಚಿವಾಲಯವಾಗಿ ಕಾರ್ಯನಿರ್ವಹಿಸಲಿದೆ.

