IISc

'ಸೂಕ್ಷ್ಮಾಣು ನಾಶಕ' ಏರ್ ಫಿಲ್ಟರ್ ಅಭಿವೃದ್ಧಿಪಡಿಸಿದ ಐಐಎಸ್'ಸಿ
ಗ್ರೀನ್ ಟೀ ರೋಗನಿರೋಧಕ ಶಕ್ತಿ ಹೆಚ್ಚಿಸಲು, ತೂಕ ಕಡಿಮೆ ಮಾಡಲು, ಹೊಟ್ಟೆಗೆ ಸಂಬಧಿಸಿದ ರೋಗಗಳ ನಿವಾರಿಸಲು ಮತ್ತು ಸೋಂಕಿನಿಂದ ದೂರವಿಡುತ್ತದೆ ಎಂಬುದು ಎಲ್ಲರಿಗೂ ಗೊತ್ತು. ಆದರೀಗ ಈ ಗ್ರೀನ್ ಟೀ ಗಾಳಿಯಲ್ಲಿರುವ ಸೂಕ್ಷ್ಮಾಣುಗಳನ್ನು ನಾಶ ಮಾಡಲು ಸಹಾಯ ಮಾಡುತ್ತದೆ ಎಂಬ ವಿಚಾರವನ್ನು ಐಐಎಸ್'ಸಿ ತಿಳಿಸಿಕೊಂಡಿದೆ.

ಭಾರತದ ಪ್ರಥಮ 3ಡಿ ಬಯೋಪ್ರಿಂಟಿಂಗ್ ಉತ್ಕೃಷ್ಟತಾ ಕೇಂದ್ರಕ್ಕೆ ಸಚಿವ ಅಶ್ವತ್ಥ ನಾರಾಯಣ ಚಾಲನೆ
ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಸೆಲ್‌ಲಿಂಕ್ ಕಂಪನಿಗಳ ಸಹಯೋಗದಲ್ಲಿ ಐಐಎಸ್ಸಿಯಲ್ಲಿ ಸ್ಥಾಪಿಸಿರುವ ಭಾರತದ ಪ್ರಪ್ರಥಮ 3ಡಿ ಬಯೋಪ್ರಿಂಟಿಂಗ್ ಉತ್ಕೃಷ್ಟತಾ ಕೇಂದ್ರಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಇಂದು ಚಾಲನೆ ನೀಡಿದರು.

ಟೈಮ್ಸ್ ರ್ಯಾಂಕಿಂಗ್: ಭಾರತೀಯ ಸಂಸ್ಥೆಗಳಲ್ಲಿ ಐಐಎಸ್‌ಸಿಗೆ ಅಗ್ರಸ್ಥಾನ, ಐಐಟಿಗಳಿಂದ ಬಹಿಷ್ಕಾರ
ಟೈಮ್ಸ್ ಹೈಯರ್ ಎಜುಕೇಶನ್ ವರ್ಲ್ಡ್ ಯೂನಿವರ್ಸಿಟಿ ರ್ಯಾಂಕಿಂಗ್ 2023ರಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್(ಐಐಎಸ್ ಸಿ) ಉತ್ತಮ ಸ್ಥಾನ ಪಡೆದಿದ್ದು, ಟಾಪ್ 300 ಉನ್ನತ ಶಿಕ್ಷಣ ಸಂಸ್ಥೆಗಳ ಪಟ್ಟಿಯಲ್ಲಿನ ಸ್ಥಾನ...

ಸೆಂಟ್ರಲ್ ಅನಿಮಲ್ ಫೆಸಿಲಿಟಿಯಲ್ಲಿ ಪ್ರಾಣಿ ಹಿಂಸೆ: ಐಐಎಸ್ ಸಿ ಮುಖ್ಯಸ್ಥರಿಗೆ ಮನೇಕಾ ಗಾಂಧಿ ಪತ್ರ
ಸೆಂಟ್ರಲ್ ಅನಿಮಲ್ ಫೆಸಿಲಿಟಿ(ಸಿಎಎಫ್) ನಲ್ಲಿ ನಡೆಯುತ್ತಿರುವ ಪ್ರಾಣಿ ಹಿಂಸೆಗೆ ಸಂಬಂಧಿಸಿದಂತೆ ಲೋಕಸಭಾ ಸದಸ್ಯೆ ಮನೇಕಾ ಗಾಂಧಿ ಅವರು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್ ಸಿ)ಗೆ ಪತ್ರ ಬರೆದಿದ್ದಾರೆ.

ಐಐಎಸ್ಸಿ ಆಸ್ಪತ್ರೆಗೆ ಶೀಘ್ರ ಜೆರಿಯಾಟ್ರಿಕ್ಸ್ ವಿಭಾಗ
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ತನ್ನ ಮುಂಬರುವ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೆರಿಯಾಟ್ರಿಕ್ಸ್ ವಿಭಾಗವನ್ನು ಸ್ಥಾಪಿಸಲು ಕರ್ನಾಟಕ ಸ್ಟಾರ್ಟ್‌ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ಅವರೊಂದಿಗೆ ಎಂಒಯು (ಒಪ್ಪಂದ)ಗೆ ಸಹಿ ಹಾಕಿದೆ.

ಬೆಂಗಳೂರಿನ ಐಐಎಸ್ಸಿಯಲ್ಲಿ ದುರಂತ: ಕಂಪೌಂಡ್ ಗೋಡೆ ಕುಸಿದು 30 ವರ್ಷದ ಕಾರ್ಮಿಕ ಸಾವು, 5 ಲಕ್ಷ ರೂ. ಪರಿಹಾರ ಘೋಷಣೆ
ಪ್ರತಿಷ್ಠಿತ ಬೆಂಗಳೂರಿನ ಮಲ್ಲೇಶ್ವರ ಬಳಿಯಿರುವ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಕಳೆದ ಮಧ್ಯರಾತ್ರಿ ಸಂಭವಿಸಿದೆ. ಸಂಸ್ಥೆಯ ಕಂಪೌಂಡ್ ಗೋಡೆ ಕುಸಿದುಬಿದ್ದು 30 ವರ್ಷದ ಕಾರ್ಮಿಕ ವಸಂತ್ ಎಂಬುವವರು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ: ಐಐಎಸ್ಸಿಯಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಘಾಟನೆ
ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿ ಸೋಮವಾರ ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಸುಮಾರು 15 ಸಾವಿರ ಕೋಟಿ ರೂಪಾಯಿಗಳ ಬೆಂಗಳೂರು ಉಪ ನಗರ ರೈಲು ಯೋಜನೆ ಸೇರಿದಂತೆ 33 ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಹಲವು ಮಹತ್ವದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುತ್ತಿದ್ದಾರೆ.

ಕಾಲೆತ್ತಿ ನಾಟ್ಯವಾಡುವ ಕೊಟ್ಟಿಗೆಹಾರ ಕಪ್ಪೆಗೂ, ವಿದೇಶಿ ಬಾರ್ನಿಯಾ ಕಪ್ಪೆ ನಡುವಿನ ವ್ಯತ್ಯಾಸ: ಅಧ್ಯಯನದಿಂದ ಬಹಿರಂಗ
ಜಗತ್ತಿನ ಬೇರೆ ಮೂಲೆಯಲ್ಲಿರುವ ಬಾರ್ನಿಯನ್ ಕಪ್ಪೆ ಮತ್ತು ನಮ್ಮ ಪಶ್ಚಿಮಘಟ್ಟದ ಕೊಟ್ಟಿಗೆಹಾರ ಕಪ್ಪೆ ಒಂದೇ ರೀತಿ ಕಾಲೆತ್ತುವುದು ತುಂಬಾ ಅಚ್ಚರಿ ಮೂಡಿಸುವ ವಿಷಯ. ಆದರೆ ಅವುಗಳ ನಾಟ್ಯ ಭಂಗಿಯ ಹಿಂದಿನ ಕಾರಣ ಮಾತ್ರ ಬೇರೆ ಬೇರೆ.

ಬೆಂಗಳೂರು: ಐಐಎಸ್ಸಿ ಕ್ಯಾಂಪಸ್ ನಲ್ಲಿ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರಿನ ಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ರಿಸರ್ಚ್ ನಲ್ಲಿ ಬಿಎಸ್ ಸಿ ಪದವಿ ವ್ಯಾಸಂಗ ಮಾಡುತ್ತಿದ್ದ 21 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಕೊಠಡಿಯಲ್ಲಿ ಮಂಗಳವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

