ರಾಜ್ಯಐಐಎಸ್ಇಆರ್ ನಿಂದ ಸಾಮಾಜಿಕ ಆರ್ಥಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸಾಮಾಜಿಕ ಆರ್ಥಿಕ ಸುಧಾರಣೆಗಳ ಅಂತಾರಾಷ್ಟ್ರೀಯ ಸಂಸ್ಥೆಯ ವಾರ್ಷಿಕೋತ್ಸವ ಆಚರಣೆಯ ಅಂಗವಾಗಿ ಕೊಡಮಾಡಲಾಗುವ ರಾಷ್ಟ್ರೀಯ ಪ್ರಶಸ್ತಿಯನ್ನು ಜೂ.24 ರಂದು ನಗರದ ಎಡಿಎ ರಂಗಮಂದಿರದಲ್ಲಿ ಪ್ರದಾನ ಮಾಡಲಾಯಿತು.