IIT Dharwad
News headlines 07-05-2025 | ಪಾಕ್ ವಿರುದ್ಧ Operation Sindoor, ಸಿದ್ದರಾಮಯ್ಯ ಮೆಚ್ಚುಗೆ!, ನಾಡೋಜ ಮಹೇಶ್ ಜೋಶಿಗೆ ಜೀವ ಬೆದರಿಕೆ, ಭದ್ರತೆಗೆ ಸೂಚನೆ; ಐಐಟಿ ಧಾರವಾಡ ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಕೇಂದ್ರ ಕ್ಯಾಬಿನೆಟ್ ಒಪ್ಪಿಗೆ

Watch | Operation Sindoor ಕಾರ್ಯಾಚರಣೆಗೆ ಸಿಎಂ ಫಿದಾ, ಅಭಿನಂದನೆ ಸಲ್ಲಿಸಿದ ಸಿದ್ದರಾಮಯ್ಯ; ಬೆಂಗಳೂರಿನಲ್ಲೂ ಮಾಕ್ ಡ್ರಿಲ್; ಐಐಟಿ ಧಾರವಾಡ ಸಾಮರ್ಥ್ಯ ವಿಸ್ತರಣೆಗೆ ಕೇಂದ್ರ ಕ್ಯಾಬಿನೆಟ್ ಒಪ್ಪಿಗೆ

ಜಿಲ್ಲೆಯಲ್ಲಿ ಇಂಧನ-ಸಮರ್ಥ ಗ್ರಾಮ ಯೋಜನೆಗಳನ್ನು ಅಳವಡಿಸಲಿರುವ ಧಾರವಾಡದ ಐಐಟಿ
ಭಾರತೀಯ ತಂತ್ರಜ್ಞಾನ ಸಂಸ್ಥೆ (IIT) ಧಾರವಾಡ ಗ್ರಾಮೀಣ ಸಮುದಾಯಗಳ ಜೀವನ ಮತ್ತು ಜೀವನೋಪಾಯವನ್ನು ಸುಧಾರಿಸಲು ಶುದ್ಧ ಇಂಧನ (ಸೌರ, ಗಾಳಿ ಮತ್ತು ಜೈವಿಕ ಇಂಧನ) ಪರಿಹಾರಗಳನ್ನು ಅಳವಡಿಸಿಕೊಳ್ಳಲು ಭೌತಿಕ ಮೂಲಸೌಕರ್ಯವನ್ನು ಸ್ಥಾಪಿಸಲು ಸಜ್ಜಾಗಿದೆ ಎಂದು ಅದರ ನಿರ್ದೇಶಕರು ತಿಳಿಸಿದ್ದಾರೆ.

ಕೋವಿಡ್-19: ವೈದ್ಯಕೀಯ ಸಿಬ್ಬಂದಿ ಸುರಕ್ಷತೆಗಾಗಿ ಧಾರವಾಡ ಐಐಟಿಯಿಂದ 3ಡಿ ಮುದ್ರಿತ ಫೇಸ್ ಶೀಲ್ಡ್ಸ್ ತಯಾರಿಕೆ
ಕೊರೋನಾವೈರಸ್ ರೋಗಿಗಳು ಹಾಗೂ ಶಂಕಿತರನ್ನು ಆರೈಕೆ ಮಾಡುವ ವೈದ್ಯಕೀಯ ಸಿಬ್ಬಂದಿ ಸುರಕ್ಷತೆಗಾಗಿ ಮುಖಕ್ಕೆ ಹಾಕಿಕೊಳ್ಳುವ ಫೇಸ್ ಶೀಲ್ಡ್ಸ್ ನೊಂದಿಗೆ ಧಾರಾವಾಡದ ಭಾರತೀಯ ತಂತ್ರಜ್ಞಾನ ಸಂಸ್ಥೆ ಮುಂದೆ ಬಂದಿದೆ. ಇದು 500 ಫೇಸ್ ಶಿಲ್ಡ್ ಗಳನ್ನು ತಯಾರಿಸಿದ್ದು, ಕಿಮ್ಸ್ ಆಸ್ಪತ್ರೆಗೆ ಹಸ್ತಾಂತರಿಸಿದೆ.

