ದೇಶಸುಪ್ರೀಂ ಕೋರ್ಟ್ ನೆರವು: ಶುಲ್ಕ ಪಾವತಿಸಲು ಸಾಧ್ಯವಾಗದ ದಲಿತ ವಿದ್ಯಾರ್ಥಿಗೆ ಐಐಟಿ ಪ್ರವೇಶ
ಅತುಲ್ ಕುಮಾರ್ ಗೆ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಬಿಟೆಕ್ ಕೋರ್ಸ್ಗೆ ಪ್ರವೇಶ ನೀಡುವುದಕ್ಕೆ ಐಐಟಿ ಧನ್ಬಾದ್ಗೆ ಸೂಚನೆ ನೀಡಲು ಉನ್ನತ ನ್ಯಾಯಾಲಯ ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ತನ್ನ ಅಸಾಮಾನ್ಯ ಅಧಿಕಾರವನ್ನು ಬಳಸಿದೆ.