ಭಾರತೀಯ ತಂತ್ರಜ್ಞಾನ ಸಂಸ್ಥೆ ಜಂಟಿ ಪ್ರವೇಶ ಪರೀಕ್ಷೆ(ಐಐಟಿ-ಜೆಇಇ) ಫಲಿತಾಂಶ ಹೊರಬಿದ್ದಿದ್ದು, ಬಿಹಾರದ ಒಂದೇ ಹಳ್ಳಿಯ 12 ಒಡ ವಿದ್ಯಾರ್ಥಿಗಳು ರ್ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ...