ದೇಶಐಐಟಿ-ಖರಗ್ಪುರ ವಿದ್ಯಾರ್ಥಿ ಆತ್ಮಹತ್ಯೆ: ಅಧ್ಯಾಪಕರಿಂದ 'ಅನಗತ್ಯ ಒತ್ತಡ' ಎಂದ ಪೋಷಕರು!
ಐಐಟಿ-ಖರಗ್ಪುರದ ನಾಲ್ಕನೇ ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾದ ಒಂದು ದಿನದ ನಂತರ, ತಮ್ಮ ಮಗನ ಆತ್ಮಹತ್ಯೆಗೆ ಸಂಸ್ಥೆಯ ಅಧ್ಯಾಪಕರೇ ಹೊಣೆ ಎಂದು ಪೋಷಕರು ಗುರುವಾರ ಆರೋಪಿಸಿದ್ದಾರೆ.