ದೇಶರಾಮ ಮಂದಿರ ನಿರ್ಮಾಣ ವಿಳಂಬ ಮಾಡಬಾರದು-ಇಕ್ಬಾಲ್ ಅನ್ಸಾರಿ
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯವನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಬೇಕು ಎಂದು ಬಾಬರಿ ಮಸೀದಿ ಪ್ರಕರಣದಲ್ಲಿ ಪ್ರಮುಖ ಮುಸ್ಲಿಂ ಕಕ್ಷಿದಾರರಾಗಿದ್ದ ಇಕ್ಬಾಲ್ ಅನ್ಸಾರಿ ಪ್ರಧಾನಿ ನರೇಂದ್ರಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ.