IKEA

UG CET/NEET ಮೊದಲ ಸುತ್ತು ಪ್ರವೇಶ ಪ್ರಕ್ರಿಯೆ: ಆಯ್ಕೆ ನಮೂದು, ಶುಲ್ಕ ಪಾವತಿ ವೇಳಾಪಟ್ಟಿ ಪರಿಷ್ಕರಿಸಿದ KEA
ರಾಜ್ಯ

UG CET/NEET ಮೊದಲ ಸುತ್ತು ಪ್ರವೇಶ ಪ್ರಕ್ರಿಯೆ: ಆಯ್ಕೆ ನಮೂದು, ಶುಲ್ಕ ಪಾವತಿ ವೇಳಾಪಟ್ಟಿ ಪರಿಷ್ಕರಿಸಿದ KEA

ಶುಲ್ಕ ಪಾವತಿಯನ್ನು ಇಂದೇ ಸಂಜೆ 4 ಗಂಟೆಯವರೆಗೆ ಮಾಡಬಹುದು ಮತ್ತು ಕಾಲೇಜುಗಳಿಗೆ ವರದಿ ಮಾಡಲು ಕೊನೆಯ ದಿನಾಂಕ ನಾಳೆ ಸಂಜೆ 4 ಗಂಟೆಯೊಳಗೆ ಆಗಿದೆ.

IKEA: ನಿಯಮಗಳ ಉಲ್ಲಂಘನೆ; ಪಾಲಿಕೆಗೆ 65 ಲಕ್ಷ ರೂ ದಂಡ ಪಾವತಿ
ರಾಜ್ಯ

IKEA: ನಿಯಮಗಳ ಉಲ್ಲಂಘನೆ; ಪಾಲಿಕೆಗೆ 65 ಲಕ್ಷ ರೂ ದಂಡ ಪಾವತಿ

ಜನವರಿ 8 ರಂದು ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಅನುಮತಿ ಇಲ್ಲದೆ 4,021 ಎಚ್‌ಪಿ ಚಾಲಿತ ಯಂತ್ರೋಪಕರಣಗಳನ್ನು ಬಳಕೆ ಮಾಡುತ್ತಿರುವುದು, ತಂಪು ಪಾನೀಯ ಮತ್ತು ಬಾಟಲಿ ನೀರಿನ ವ್ಯಾಪಾರ ಮಾಡುತ್ತಿರುವುದು ಕಂಡು ಬಂದಿತ್ತು.

ಮನುಷ್ಯನ ಜೀವ ಉಳಿಸಬಲ್ಲ ಸಿಪಿಆರ್ ಚಿಕಿತ್ಸೆ ಬಗ್ಗೆ ಮಕ್ಕಳು, ವಯಸ್ಕರಿಗೆ ತರಬೇತಿ ನೀಡಬೇಕು: ವೈದ್ಯರು
ರಾಜ್ಯ

ಮನುಷ್ಯನ ಜೀವ ಉಳಿಸಬಲ್ಲ ಸಿಪಿಆರ್ ಚಿಕಿತ್ಸೆ ಬಗ್ಗೆ ಮಕ್ಕಳು, ವಯಸ್ಕರಿಗೆ ತರಬೇತಿ ನೀಡಬೇಕು: ವೈದ್ಯರು

ಸಿಪಿಆರ್ (ಕಾರ್ಡಿಯೋ ಪಲ್ಮನರಿ ರಿಸಸಿಟೇಶನ್) ಚಿಕಿತ್ಸೆ ಯಾವ ರೀತಿ ನೀಡಬೇಕೆಂಬುದನ್ನು ಪ್ರತೀಯೊಬ್ಬರು ಕಲಿಯಬೇಕಿದ್ದು, ಇದು ವ್ಯಕ್ತಿಯ ಜೀವವನ್ನು ಉಳಿಸುವ ಪ್ರಮುಖ ಪ್ರಥಮ ಚಿಕಿತ್ಸಾ ಕ್ರಮವಾಗಿದೆ. ಈ ಚಿಕಿತ್ಸೆ ಬಗ್ಗೆ ಮಕ್ಕಳು ಹಾಗೂ ವಯಸ್ಕರಿಗೆ ತರಬೇತಿ ನೀಡುವುದನ್ನು ಕಡ್ಡಾಯ ಮಾಡಬೇಕು ಹಾಗೂ ಶಾಲಾ ಪಠ್ಯಕ್ರಮದ ಭಾಗವಾಗಿಸಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ.

ಐಕಿಯಾ ಶಾಪಿಂಗ್ ಮಾಲ್'ಗೆ ಜನಸಾಗರ: ತುಮಕೂರು ರಸ್ತೆಯಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ
ರಾಜ್ಯ

ಐಕಿಯಾ ಶಾಪಿಂಗ್ ಮಾಲ್'ಗೆ ಜನಸಾಗರ: ತುಮಕೂರು ರಸ್ತೆಯಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

ತುಮಕೂರು ರಸ್ತೆ ನಾಗಸಂದ್ರ ಸಮೀಪ ಆರಂಭವಾಗಿರುವ ಪ್ರಖ್ಯಾತ ಗೃಹೋಪಯೋಗಿ ವಸ್ತುಗಳ ಮಾರಾಟ ಮಳಿಗೆ ಐಕಿಯಾ ಶಾಪಿಂಗ್ ಮಾಲ್'ಗೆ ಶನಿವಾರ ಮತ್ತು ಭಾನುವಾರ ಸಾಗರೋಪಾದಿಯಲ್ಲಿ ಗ್ರಾಹಕರು ಹರಿದು ಬಂದಿದ್ದು, ಇದರ ಪರಿಣಾಮ ತುಮಕೂರು ರಸ್ತೆಯಲ್ಲಿ ಗಂಟೆಗಟ್ಟಲೆ ಸಂಚಾರ ದಟ್ಟಣೆ ಎದುರಾಗಿ, ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ಎದುರಾಗಿತ್ತು. 

3 ಸಾವಿರ ಕೋಟಿ ರೂ. ಹೂಡಿಕೆಯೊಂದಿಗೆ ಪೀಠೋಪಕರಣಗಳ ದೈತ್ಯ ‘ಐಕಿಯ’ ಬೆಂಗಳೂರಿನಲ್ಲಿಂದು ಕಾರ್ಯಾರಂಭ!
ರಾಜ್ಯ

3 ಸಾವಿರ ಕೋಟಿ ರೂ. ಹೂಡಿಕೆಯೊಂದಿಗೆ ಪೀಠೋಪಕರಣಗಳ ದೈತ್ಯ ‘ಐಕಿಯ’ ಬೆಂಗಳೂರಿನಲ್ಲಿಂದು ಕಾರ್ಯಾರಂಭ!

ಪೀಠೋಪಕರಣಗಳ ದೈತ್ಯ ಐಕಿಯಾ ತನ್ನ 4.60 ಲಕ್ಷ ಚದರ ಅಡಿ ವಿಸ್ತೀರ್ಣದ ಮಳಿಗೆಯನ್ನು ಬುಧವಾರ ಬೆಂಗಳೂರಿನ ನಾಗಸಂದ್ರದಲ್ಲಿ ಆರಂಭಿಸುತ್ತಿದೆ.

ಹೈದರಾಬಾದ್: ಭಾರತದಲ್ಲಿ ಐಕೆಇಎ ಮೊದಲ ರಿಟೇಲ್ ಮಳಿಗೆ ಪ್ರಾರಂಭ
ವಾಣಿಜ್ಯ

ಹೈದರಾಬಾದ್: ಭಾರತದಲ್ಲಿ ಐಕೆಇಎ ಮೊದಲ ರಿಟೇಲ್ ಮಳಿಗೆ ಪ್ರಾರಂಭ

ದೇಶದ ಚಿಲ್ಲರೆ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಅನುಮೋದನೆ ಪಡೆದ ಐದು ವರ್ಷದ ನಂತರ ಸ್ವೀಡಿಷ್ ಸಂಸ್ಥೆ ಐಕೆಇಎ ಹೈದರಾಬಾದ್ ನಲ್ಲಿ ತನ್ನ ಮೊದಲ ಮಳಿಗೆಯನ್ನು ಪ್ರಾರಂಭಿಸಿದೆ.