ಬಾಲಿವುಡ್ ನಟಿ ಇಲಿಯಾನ ಡಿ ಕ್ರೂಜ್ ಗಂಡು ಮಗುವಿಗೆ ತಾಯಿಯಾಗಿದ್ದಾರೆ. ಈ ಬಗ್ಗೆ ನಿನ್ನೆ ಇನ್ಸ್ಟಾಗ್ರಾಂನಲ್ಲಿ ತಮ್ಮ ಅನುಯಾಯಿಗಳು ಮತ್ತು ಅಭಿಮಾನಿಗಳ ಜೊತೆ ಸಿಹಿಸುದ್ದಿ ಹಂಚಿಕೊಂಡಿದ್ದಾರೆ.