ill Health

ಗರ್ಭದಲ್ಲಿ ಮರಿ ಸಾವಿನ ಬೆನ್ನಲ್ಲೇ ಪಶುವೈದ್ಯೆ ಸಮೀಕ್ಷಾ ಸಾವಿಗೆ ಕಾರಣವಾಗಿದ್ದ ನೀರಾನೆ ಹಂಸಿನಿ ಸಾವು!
ಶಿವಮೊಗ್ಗ ಮೃಗಾಲಯದ ನಿರ್ದೇಶಕ ಅಮರಕ್ಷರ್ ವಿ.ಎಂ. ಅವರು ಹೊರಡಿಸಿರುವ ಪ್ರಕಟಣೆಯಲ್ಲಿ, ಮಂಗಳವಾರ ಮಧ್ಯಾಹ್ನ 3.08ಕ್ಕೆ ಹಂಸಿನಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಅನಾರೋಗ್ಯ ಮಹಿಳೆಯನ್ನು 10 ಕಿ.ಮೀ ಸ್ಟ್ರೆಚರ್ ನಲ್ಲಿ ಸಾಗಿಸಿದ ಗ್ರಾಮಸ್ಥರು: ಬೆಳಗಾವಿಯ ಖಾನಾಪುರ ತಾಲ್ಲೂಕಿನ ಅಮ್ಗಾಂವ್ ಗ್ರಾಮಸ್ಥರ ದುಸ್ಥಿತಿ!
ಖಾನಾಪುರದ ಅರಣ್ಯದಲ್ಲಿರುವ ಹಲವು ಗ್ರಾಮಗಳಿಗೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಇನ್ನೂ ರಸ್ತೆ, ವಿದ್ಯುತ್‌ನಂತಹ ಮೂಲ ಸೌಕರ್ಯಗಳಿಲ್ಲ.

ಆಪ್ತ ಸ್ನೇಹಿತ ಶಿಂಜೊ ಅಬೆಗೆ ಅನಾರೋಗ್ಯ, ಮರುಗಿದ ಪ್ರಧಾನಿ ಮೋದಿ
ಜಪಾನ್ ಪ್ರಧಾನಿ ಶಿಂಜೊ ಅಬೆ ಅನಾರೋಗ್ಯಕ್ಕೀಡಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೋವನ್ನು ವ್ಯಕ್ತಪಡಿಸಿದ್ದಾರೆ. ಭಾರತ ಮತ್ತು ಜಪಾನ್ ದೇಶಗಳ ನಡುವಣ ಬಲವಾದ ಸದೃಢ ಸಂಬಂಧ ಇರುವಂತೆ ಮಾಡುವಲ್ಲಿ ಶಿಂಜೊ ಅಬೆ ಅವರ ದಿಟ್ಟ ನಾಯಕತ್ವ ಹಾಗೂ ವೈಯಕ್ತಿಕ ಬದ್ಧತೆಯನ್ನು ಶ್ಲಾಘಿಸಿದ್ದಾರೆ.

ಗೋವಾ: ಅನಾರೋಗ್ಯ ಕಾರಣ ಮನೋಹರ್ ಪರ್ರಿಕರ್ ಸಂಪುಟದ ಇಬ್ಬರು ಸಚಿವರಿಗೆ ಕೊಕ್!
ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಸಂಪುಟದಿಂದ ಇಬ್ಬರು ಸಚಿವರನ್ನು ಕೈಬಿಡಲಾಗಿದೆ ಎಂದು ...

ಜಯಲಲಿತಾ ಅನಾರೋಗ್ಯದಿಂದ ನೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದ...

ಕುಡಿಯಲು ನೀರಿಲ್ಲ; ಮೂತ್ರ ವಿಸರ್ಜನೆಗೆ ಟೈಮಿಲ್ಲ; ಬಿಎಂಟಿಸಿ ಸಿಬ್ಬಂದಿಗೆ ಅನಾರೋಗ್ಯ ಸಮಸ್ಯೆ
ಪ್ರಸಕ್ತ ಸಾಲಿನ ಬಿರು ಬೇಸಿಗೆ ಜನ ಜೀವನದ ಮೇಲೆ ಭಾರಿ ಹೊಡೆತವನ್ನೇ ನೀಡಿದ್ದು, ರಣ ಬಿಸಿಲ ಹೊಡೆತದಿಂದಾಗಿ ಬಿಎಂಟಿಸಿ ಬಸ್ ಚಾಲಕರು ಆಸ್ಪತ್ರೆ ಪಾಲಾಗುತ್ತಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ...

