ರಾಜ್ಯಮಂಡ್ಯ: ಅನಾರೋಗ್ಯ ಪೀಡಿತ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಗಾಡಿ ತಡೆದ ಪೊಲೀಸರು: ಸಾರ್ವಜನಿಕರ ತೀವ್ರ ಆಕ್ರೋಶ
ದಂಡ ಕಟ್ಟದೇ ವಾಹನ ಮುಂದಕ್ಕೆ ಬಿಡುವುದಿಲ್ಲ ಎಂದು ಸಂಚಾರಿ ಪೊಲೀಸ್ ಪಟ್ಟುಹಿಡಿದ ಕಾರಣ 7 ತಿಂಗಳ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ದಂಪತಿ ಗುರುವಾರ ನಗರದ ಮಹಾವೀರ ವೃತ್ತದಲ್ಲಿ ಪರದಾಡುವ ಸ್ಥಿತಿ ಎದುರಾಗಿತ್ತು.