ರಾಜಕೀಯಸಿಎಂ ಸಿದ್ದರಾಮಯ್ಯ ಭ್ರಷ್ಟ, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ವಿರುದ್ಧ ಅತ್ಯಾಚಾರ ಆರೋಪವಿದೆ: ಬಿಎಸ್ ಯಡಿಯೂರಪ್ಪ
ದುಬಾರಿ ಹುಬ್ಲೋಟ್ ವಾಚ್ ಪ್ರಕರಣದ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಭ್ರಷ್ಟ ಎಂಬ ವಿಚಾರ ಸಾಬೀತಾಗಿದ್ದು, ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ವಿರುದ್ಧ ಅತ್ಯಾಚಾರ ಆರೋಪವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.