illegal

ಕೆರೆ ಅಭಿವೃದ್ಧಿ ಹೆಸರಿನಲ್ಲಿ ಹಣ ಸಂಗ್ರಹಣೆ ಅಕ್ರಮ: NGO ಗಳಿಗೆ BBMP ಎಚ್ಚರಿಕೆ
ಕೆರೆ ಪುನರುಜ್ಜೀವನ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗಾಗಿ ಎನ್ಜಿಒಗಳು ಮತ್ತು ಸಂಘಗಳು ಹಣ ಸಂಗ್ರಹಿಸುತ್ತಿವೆ ಎಂದು ವರದಿಯಾಗಿವೆ. ಇದು ಕಾನೂನುಬದ್ಧವಲ್ಲ ಎಂದು ಪಾಲಿಕೆ ಹೇಳಿದೆ.

3 ವರ್ಷಗಳಲ್ಲಿ 5 ಸಾವಿರ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಹಿಮ್ಮೆಟ್ಟಿಸಿದ BSF
ಬಿಜೆಪಿ ಆಡಳಿತದ ರಾಜ್ಯವಾದ ತ್ರಿಪುರಾ ಮೂರು ವರ್ಷಗಳ ಕಾಲ ಮೂರನೇ ಅತಿ ಹೆಚ್ಚು (771) ಒಳನುಸುಳುವಿಕೆ ಪ್ರಯತ್ನಗಳಿಗೆ ಸಾಕ್ಷಿಯಾಯಿತು.

ಅನಧಿಕೃತ ಬ್ಯಾನರ್-ಫ್ಲೆಕ್ಸ್'ಗಳಿಗೆ BBMP ಬ್ರೇಕ್: ಪರಿಷ್ಕೃತ ಮಾರ್ಗಸೂಚಿ ಪ್ರಕಟ
ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ.

ಬೆಂಗಳೂರು: ಅಕ್ರಮ ಪಾಕ್ ಕುಟುಂಬಗಳಿಗೆ ಸಹಾಯ ಮಾಡಿದ ಪ್ರಮುಖ ಆರೋಪಿ ಬಂಧನ
ಆರೋಪಿಯನ್ನು ಮುಂಬೈ ಮೂಲದ ಪರ್ವೇಜ್ (57) ಎಂದು ಗುರುತಿಸಲಾಗಿದೆ. ಎರಡು ಕುಟುಂಬಗಳು ಪರ್ವೇಜ್ನ ವಿವರಗಳನ್ನು ಬಹಿರಂಗಪಡಿಸಿದ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ನೀರು ಪೂರೈಕೆ, ಒಳಚರಂಡಿ ಶುಲ್ಕ ಸಂಗ್ರಹ ಕಾನೂನು ಬಾಹಿರ, ವಾಪಸ್ ನೀಡಿ: ಹೈಕೋರ್ಟ್
ಫಲಾನುಭವಿ ಬಂಡವಾಳ ಕೊಡುಗೆ ಶುಲ್ಕ (ಬೆನಿಫಿಷಿಯರಿ ಕ್ಯಾಪಿಟಲ್ ಕಾಂಟ್ರಿಬ್ಯೂಷನ್) ಮತ್ತು ಗ್ರೇಟರ್ ಬೆಂಗಳೂರು ನೀರಿನ ಒಳಚರಂಡಿ ಯೋಜನಾ ಶುಲ್ಕವು ಕಾನೂನುಬಾಹಿರ ಎಂದು ಹೈಕೋರ್ಟ್ ಆದೇಶಿಸಿದೆ.

ರಾಜ್ಯದಲ್ಲಿ 1,600 ಅಕ್ರಮ ಶಾಲೆ, ಪಿಯು ಕಾಲೇಜುಗಳು ಇವೆ; ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಲು ಯತ್ನ: ಮಧು ಬಂಗಾರಪ್ಪ
ರಾಜ್ಯದಲ್ಲಿ 1600 ಅನಧಿಕೃತ ಶಾಲೆಗಳು ಇವೆ. ದಾಖಲೆಗಳು ಸರಿಯಿಲ್ಲದೆ ಇರುವ ಈ ಶಾಲೆಗಳನ್ನು ಮುಚ್ಚಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಡಕಾಗಬಹುದು. ಇದಕ್ಕಾಗಿ ಅವರಿಗೆ ದಾಖಲೆಗಳನ್ನು ಸರಿಪಡಿಸಲು ಸೂಚಿಸಲಾಗಿದೆ.

ಮಹಾರಾಷ್ಟ್ರ ಸರ್ಕಾರವನ್ನು 'ಕಾನೂನುಬಾಹಿರ' ಎಂದು ಕರೆದ ಸಂಜಯ್ ರಾವುತ್ ವಿರುದ್ಧ ಎಫ್ಐಆರ್
ತಮ್ಮ ಹೇಳಿಕೆಯಿಂದ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ವೈಷಮ್ಯವನ್ನು ಸೃಷ್ಟಿಸಿದ ಆರೋಪದ ಮೇಲೆ ಮಹಾರಾಷ್ಟ್ರದ ನಾಸಿಕ್ನಲ್ಲಿ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಾಳೇಗಾರಿಕೆಯ ನ್ಯಾಯ ಪಂಚಾಯಿತಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಸಿಪಿಎಂ ಆಗ್ರಹ
ಗ್ರಾಮೀಮ ಪ್ರದೇಶಗಳಲ್ಲಿ ಸಂವಿಧಾನ ಬಾಹಿರವಾಗಿ ಕೆಲಸ ಮಾಡುತ್ತಾ ದಲಿತರು ಮತ್ತು ಬಲಹೀನರ ಮೇಲೆ ದೌರ್ಜನ್ಯ ನಡೆಸುತ್ತಿರುವ ಪಾಳೇಗಾರಿಕೆಯ ನ್ಯಾಯ ಪಂಚಾಯ್ತಿಗಳನ್ನು ರದ್ದುಪಡಿಸಬೇಕು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ ಅವರು ಆಗ್ರಹಿಸಿದ್ದಾರೆ.

ಕೆರೆ ನಿರ್ವಹಣೆ, ಮಳೆನೀರು ಚರಂಡಿ ನೀರಿನ ಸಂಸ್ಕರಣೆಯಲ್ಲಿ ಅವ್ಯವಹಾರ: ಮಾಜಿ ಮೇಯರ್ ಆರೋಪ
ಕೆರೆಗಳ ನಿರ್ವಹಣೆ, ಮಳೆನೀರು ಚರಂಡಿಗಳು ಮತ್ತು ಚರಂಡಿಗಳ ನೀರಿನ ಸಂಸ್ಕರಣೆಯಲ್ಲಿನ ಬೃಹತ್ ಅವ್ಯವಹಾರಗಳು ನಡೆಯುತ್ತಿದೆ ಎಂದು ಮಾಜಿ ಮೇಯರ್ ಎನ್ಆರ್ ರಮೇಶ್ ಹೇಳಿದ್ದಾರೆ.

