ದೇಶ'ನನ್ನ ಬಂಧನ ಅಕ್ರಮ, ಎಫ್ಐಆರ್ ರದ್ದುಗೊಳಿಸಿ': ಮುಂಬೈ ಹೈಕೋರ್ಟ್ ಗೆ ಅರ್ನಬ್ ಗೋಸ್ವಾಮಿ ಮೊರೆ
ತಮ್ಮನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಮುಂಬೈ ಹೈಕೋರ್ಟ್ ಮೊರೆ ಹೋಗಿದ್ದಾರೆ. ಮಹಾರಾಷ್ಟ್ರದ ಅಲಿಬೌಗ್ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಬೇಕೆಂದು ಕೂಡ ಅವರು ಈ ಸಂದರ್ಭದಲ್ಲಿ ಕೋರಿದ್ದಾರೆ.