ರಾಜ್ಯರಾಜ್ಯಾದ್ಯಂತ ಲೋಕಾಯುಕ್ತ ಪೊಲೀಸರ ದಾಳಿ: 35.31 ಕೋಟಿ ರೂ ಅಕ್ರಮ ಆಸ್ತಿ ಪತ್ತೆ
ಬೆಂಗಳೂರು ನಗರ, ಮೈಸೂರು, ದಾವಣಗೆರೆ, ಮಂಡ್ಯ, ಬೀದರ್, ಹಾವೇರಿ, ಧಾರವಾಡ, ಗದಗ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೋಪಿ ಅಧಿಕಾರಿಗಳು ಮತ್ತು ಅವರ ಸಂಬಂಧಿಕರ 47 ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಯಿತು.