ರಾಜ್ಯಅಕ್ರಮ ವಲಸಿಗರ ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
ರಾಜ್ಯದಲ್ಲಿ 370 ಅಕ್ರಮ ವಲಸಿಗರಿದ್ದು, ಅವರಲ್ಲಿ 213 ಜನರನ್ನು ಗಡೀಪಾರು ಮಾಡಲಾಗಿದೆ. ಇನ್ನುಳಿದ 157 ಮಂದಿಯ ವಿರುದ್ಧ ಅಕ್ರಮ ವಲಸಿಗರ ಬಂಧನ ಕೇಂದ್ರ(ಎಫ್.ಡಿ.ಸಿ)ದಲ್ಲಿನ ಪ್ರಕರಣಗಳಿರುವುದರಿಂದ, ಅವರನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.