Illegal Bangladeshi Immigrants

ಬಾಂಗ್ಲಾದೇಶಿಯರನ್ನು ಮತದಾರರ ಪಟ್ಟಿಗೆ ಸೇರಿಸಲು ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿದೆ; EC ಕೂಡಲೇ ಮಧ್ಯಪ್ರವೇಶಿಸಬೇಕು: R ಅಶೋಕ್; Video
ಈ ಸಂಬಂಧ ದಾಖಲೆ ಆಧಾರಗಳನ್ನು ಭಾರತದ ಚುನಾವಣಾ ಆಯೋಗಕ್ಕೆ ಸಲ್ಲಿಸಿ, ಹೊಣೆಗಾರರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆ ಮನವಿ ಮಾಡುವುದಾಗಿ ಹೇಳಿದ್ದಾರೆ.

'ಬಂಗಾಳದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಅಂದ್ರೆ, ಬಾಂಗ್ಲಾದೇಶದಲ್ಲಿ ಹಿಂದೂಗಳು ಸುರಕ್ಷಿತವಾಗಿರುವುದಿಲ್ಲ': ವಿಷಕಾರಿದ ಮೌಲಾನ ಇನಾಯುತ್ತಲ್ಲಾ ಅಬ್ಬಾಸಿ
ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಸುರಕ್ಷಿತರಾಗಿರದಿದ್ದರೆ, ಬಾಂಗ್ಲಾದೇಶದಲ್ಲಿರುವ ಹಿಂದೂಗಳಿಗೂ ಸುರಕ್ಷತೆ ಇರುವುದಿಲ್ಲ ಎಂದು ಭಾರತ ವಿರೋಧಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

ಕೈಗಳಿಗೆ ಕೋಳ ತೊಡಿಸಿ ವಿಶೇಷ ವಿಮಾನದ ಮೂಲಕ 250 ಬಾಂಗ್ಲಾದೇಶಿಗರನ್ನು ಹೊರದಬ್ಬಿದ ಭಾರತ!
ವಡೋದರಾ ವಾಯುಪಡೆ ನಿಲ್ದಾಣದಿಂದ ವಿಶೇಷ ವಾಯುಪಡೆಯ ವಿಮಾನದ ಮೂಲಕ 250 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳನ್ನು ಢಾಕಾಗೆ ಕಳುಹಿಸಲಾಗಿದೆ.

ಬೃಹತ್ ಕಾರ್ಯಾಚರಣೆ: ಗುಜರಾತ್ ನಲ್ಲಿ ಅಕ್ರಮವಾಗಿ ನೆಲೆಸಿದ್ದ 500ಕ್ಕೂ ಹೆಚ್ಚು ಬಾಂಗ್ಲಾ ವಲಸಿಗರಿಗೆ ಗೇಟ್ ಪಾಸ್
ಬಂಧಿತ ವ್ಯಕ್ತಿಗಳೆಲ್ಲರೂ ಭಾರತದಲ್ಲಿ ಸೂಕ್ತ ದಾಖಲೆಗಳಿಲ್ಲದೆ ವಾಸಿಸುತ್ತಿದ್ದು ನಕಲಿ ದಾಖಲೆಗಳನ್ನು ಬಳಸಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರಿಂದ ದಾಂಧಲೆ: ಪೊಲೀಸರ ಸ್ಪಷ್ಟನೆ!
ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಇರುವುದನ್ನು ಮನಗಂಡು ಕಾರ್ಯಕ್ರಮವನ್ನು ಕೂಡಲೇ ನಿಲ್ಲಿಸುವಂತೆ ಸೂಚಿಸಿ ಕಾರ್ಯಕ್ರಮಕ್ಕೆ ನೀಡಲಾಗಿದ್ದ ಅನುಮತಿಯನ್ನು ರದ್ದಪಡಿಸಲಾಗಿರುತ್ತದೆ.

ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಹಾಕಲು ರಾಜ್ಯಕ್ಕೂ ಎನ್ ಆರ್ ಸಿ ವಿಸ್ತರಿಸಿ: ತೇಜಸ್ವಿ ಸೂರ್ಯ
ಕರ್ನಾಟಕಕ್ಕೂ ಎನ್ ಆರ್ ಸಿ ವಿಸ್ತರಣೆ ಮಾಡಬೇಕೆಂದು ಸಂಸತ್ ನಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ.

