ರಾಜ್ಯಆನೇಕಲ್ ತಾಲೂಕಿನಲ್ಲಿ ಅಕ್ರಮ ಬ್ಯಾಟರಿ ಘಟಕಗಳು ನೆಲಸಮ: ಮಾಲಿನ್ಯ ನಿಯಂತ್ರಣ ಮಂಡಳಿ ಕಾರ್ಯಾಚರಣೆ
ಅಕ್ರಮ ಸೀಸ ಆಸಿಡ್ ಬ್ಯಾಟರಿ ಸಂಸ್ಕರಣಾ ಘಟಕಗಳನ್ನು ಪತ್ತೆಹಚ್ಚುವ ಬಹುದೊಡ್ಡ ಕಾರ್ಯಾಚರಣೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(KSPCB) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಗ್ರಾಮಗಳಲ್ಲಿ 13 ಇಂತಹ ಘಟಕಗಳನ್ನು ಗುರುತಿಸಿ ನೆಲಸಮ ಮಾಡಿದೆ.