Illegal betting app

ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಶಿಖರ್ ಧವನ್ಗೆ ಇ.ಡಿ ಸಮನ್ಸ್
1xBet ಹೆಸರಿನ ಅಕ್ರಮ ಬೆಟ್ಟಿಂಗ್ ಆ್ಯಪ್ಗೆ ಸಂಬಂಧಿಸಿದ ತನಿಖೆಯ ಭಾಗವಾಗಿ, ಕೇಂದ್ರದ ತನಿಖಾ ಸಂಸ್ಥೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಕ್ರಿಕೆಟಿಗನ ಹೇಳಿಕೆಯನ್ನು ದಾಖಲಿಸಲಿದೆ ಎಂದು ಮೂಲಗಳು ತಿಳಿಸಿವೆ.

ಅಕ್ರಮ ಬೆಟ್ಟಿಂಗ್ ಆ್ಯಪ್: EDಯಿಂದ ಬ್ಯಾಂಕ್ ನಲ್ಲಿದ್ದ 110 ಕೋಟಿ ರೂ ಫ್ರೀಜ್; 1,200 ಕ್ರೆಡಿಟ್ ಕಾರ್ಡ್ ಜಪ್ತಿ
ಇದು ಹೂಡಿಕೆದಾರರಿಗೆ ಹೆಚ್ಚಿನ ಆದಾಯದ ಆಮಿಷವೊಡ್ಡುವ ಮೂಲಕ ವಂಚಿಸಿದೆ ಮತ್ತು ಒಂದು ವರ್ಷದಲ್ಲಿ 3,000 ಕೋಟಿ ರೂ.ಗಳಿಗಿಂತ ಹೆಚ್ಚು ಆದಾಯ ಗಳಿಸಿದೆ ಎಂದು ಇಡಿ ಆರೋಪಿಸಿದೆ.

