Illegal Borewells

ಬೆಂಗಳೂರು: ಅನುಮತಿ ಇಲ್ಲದೆ 20 ಕೊಳವೆ ಬಾವಿ ಕೊರೆದವರ ವಿರುದ್ಧ ಕ್ರಮಕ್ಕೆ BWSSB ಆದೇಶ!
ರಾಜ್ಯ

ಬೆಂಗಳೂರು: ಅನುಮತಿ ಇಲ್ಲದೆ 20 ಕೊಳವೆ ಬಾವಿ ಕೊರೆದವರ ವಿರುದ್ಧ ಕ್ರಮಕ್ಕೆ BWSSB ಆದೇಶ!

ನಗರದಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ಈ ನಡುವಲ್ಲೇ ಅನುಮತಿ ಇಲ್ಲದೆ 20 ಕೊಳವೆ ಬಾವಿಗಳನ್ನು ಕೊರೆದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಎಂಜಿನಿಯರ್‌ಗಳಿಗೆ ಸೂಚನೆ ನೀಡಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಅಕ್ರಮ ಬೋರ್‌ವೆಲ್‌ ಗಳ ತಡೆಗೆ ವಿಶೇಷ ತಂಡ ರಚನೆ: ಸಚಿವ ಎನ್‌ಎಸ್‌ ಬೋಸರಾಜು 
ರಾಜ್ಯ

ಬೆಂಗಳೂರು ನಗರ ಜಿಲ್ಲೆಯಲ್ಲಿ ಅಕ್ರಮ ಬೋರ್‌ವೆಲ್‌ ಗಳ ತಡೆಗೆ ವಿಶೇಷ ತಂಡ ರಚನೆ: ಸಚಿವ ಎನ್‌ಎಸ್‌ ಬೋಸರಾಜು 

ಬೆಂಗಳೂರು ನಗರ ಜಿಲ್ಲೆಯಲ್ಲಿ ಅಕ್ರಮವಾಗಿ ಬೋರ್‌ವೆಲ್‌ ಕೊರೆಯುವುದನ್ನು ತಡೆಯಲು ಹಿರಿಯ ಅಧಿಕಾರಿಗಳನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಕರ್ನಾಟಕ ಸಣ್ಣ ನೀರಾವರಿ ಸಚಿವ ಎನ್‌ಎಸ್‌ ಬೋಸರಾಜು ಗುರುವಾರ ಹೇಳಿದ್ದಾರೆ.