illegal building

ನಗರದಲ್ಲಿ 200 ಅನಧಿಕೃತ ಕಟ್ಟಡ ಪತ್ತೆ, ಮಹದೇವಪುರದಲ್ಲೇ ಅತಿ ಹೆಚ್ಚು: BBMP
ರಾಜ್ಯ

ನಗರದಲ್ಲಿ 200 ಅನಧಿಕೃತ ಕಟ್ಟಡ ಪತ್ತೆ, ಮಹದೇವಪುರದಲ್ಲೇ ಅತಿ ಹೆಚ್ಚು: BBMP

ನಗರದಲ್ಲಿ ಕಟ್ಟಡಗಳ ಅನಧಿಕೃತ ನಿರ್ಮಾಣದ ಸರ್ವೇ ಕಾರ್ಯ ಮುಂದುವರಿಸಲಾಗಿದ್ದು, ಈವರೆಗೆ 200ಕ್ಕೂ ಹೆಚ್ಚಿನ ಕಟ್ಟಡಗಳು ಅನುಮತಿ ಪಡೆಯದೇ ಹೆಚ್ಚುವರಿ ನಿರ್ಮಾಣ ಮಾಡಿರುವುದನ್ನು ಪತ್ತೆ ಮಾಡಲಾಗಿದೆ.

ಅನಧಿಕೃತ ಕಟ್ಟಡ ನಿರ್ಮಾಣಕ್ಕೆ BBMP ಅಧಿಕಾರಿಗಳ ಸಾಥ್: ದೂರು ನೀಡಿದರೂ ಉದ್ದೇಶಪೂರ್ವಕ ನಿರ್ಲಕ್ಷ್ಯ!
ರಾಜ್ಯ

ಅನಧಿಕೃತ ಕಟ್ಟಡ ನಿರ್ಮಾಣಕ್ಕೆ BBMP ಅಧಿಕಾರಿಗಳ ಸಾಥ್: ದೂರು ನೀಡಿದರೂ ಉದ್ದೇಶಪೂರ್ವಕ ನಿರ್ಲಕ್ಷ್ಯ!

ಬಿಬಿಎಂಪಿ ಕೇಂದ್ರ ಕಚೇರಿಯಿಂದ ಕೆಲವೇ ನೂರು ಮೀಟರ್ ದೂರದಲ್ಲಿರುವ ಶಾಂತಿನಗರದ ಅಕ್ಕಿತಿಮ್ಮನಹಳ್ಳಿಯ ಗೋಸಯ್ಯ ಬೀದಿಯಲ್ಲಿ ಆರು ಅಂತಸ್ತಿನ ಮನೆ ನಿರ್ಮಿಸುತ್ತಿದ್ದರು. ಬಿಬಿಎಂಪಿ ಎಂಜಿನಿಯರ್‌ಗಳು ಕ್ರಮ ಕೈಗೊಳ್ಳುವ ಬದಲು ಉಲ್ಲಂಘಿಸುವವರಿಗೆ ಸಹಾಯ ಮಾಡಿದ್ದಾರೆ.

ಅಕ್ರಮ ಕಟ್ಟಡ ಕೆಡವಲು ನಮ್ಮ ಬಳಿ ಹಣವಿಲ್ಲ: BBMP
ರಾಜ್ಯ

ಅಕ್ರಮ ಕಟ್ಟಡ ಕೆಡವಲು ನಮ್ಮ ಬಳಿ ಹಣವಿಲ್ಲ: BBMP

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಳೆದ ವರ್ಷ ಮಹದೇವಪುರದ ಕುಂದಲಹಳ್ಳಿಯ ಆರ್ಕಿಡ್‌ವುಡ್ಸ್ ಲೇಔಟ್‌ನಲ್ಲಿ ಅಕ್ರಮ ಪೇಯಿಂಗ್ ಗೆಸ್ಟ್ (ಪಿಜಿ) ಕಟ್ಟಡವನ್ನು ಕೆಡವಲು ಆದೇಶ ಹೊರಡಿಸಿದೆ.

ಬಂಡೀಪುರ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟಡ ನಿರ್ಮಾಣಕ್ಕೆ ಗೋಲ್ಡನ್‌ ಸ್ಟಾರ್‌ ಗಣೇಶ್‌ಗೆ ಹೈಕೋರ್ಟ್ ಅನುಮತಿ
ರಾಜ್ಯ

ಬಂಡೀಪುರ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟಡ ನಿರ್ಮಾಣಕ್ಕೆ ಗೋಲ್ಡನ್‌ ಸ್ಟಾರ್‌ ಗಣೇಶ್‌ಗೆ ಹೈಕೋರ್ಟ್ ಅನುಮತಿ

ಬಂಡೀಪುರ ಸೂಕ್ಷ್ಮ ಪರಿಸರ ವಲಯದಲ್ಲಿ ಬರುವ ಕುಂದುಕರೆ ವ್ಯಾಪ್ತಿಯ ಜಕ್ಕಳಿ ಗ್ರಾಮದಲ್ಲಿನ 1.24 ಎಕರೆ ಇರುವ ತಮ್ಮ ಜಮೀನಿನಲ್ಲಿ ಕಟ್ಟಡ ನಿರ್ಮಾಣಕ್ಕೆ ನಟ ಗಣೇಶ್‌ ಅವರಿಗೆ ಹೈಕೋರ್ಟ್‌ ಅನುಮತಿ ನೀಡಿದ್ದು, ಇದು ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಆದೇಶಿಸಿದೆ.

ಅಕ್ರಮ ಕಟ್ಟಡ ತೆರವುಗೊಳಿಸುವಲ್ಲಿ ವಿಳಂಬ ನೀತಿ: ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್
ರಾಜ್ಯ

ಅಕ್ರಮ ಕಟ್ಟಡ ತೆರವುಗೊಳಿಸುವಲ್ಲಿ ವಿಳಂಬ ನೀತಿ: ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ನಗರದಲ್ಲಿರುವ ಅಕ್ರಮ ಕಟ್ಟಡಗಳ ತೆರಲವುಗೊಳಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಬಿಬಿಎಂಪಿಯನ್ನು ಬುಧವಾರ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು.