ದೇಶಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ 'ಅಕ್ರಮ' ವಾಣಿಜ್ಯ ಸಂಕೀರ್ಣ ತೆರವು ಕಾರ್ಯಾಚರಣೆ ವಿರುದ್ಧ ಪ್ರತಿಭಟನೆ!
ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ 'ಅಕ್ರಮ' ವಾಣಿಜ್ಯ ಸಂಕೀರ್ಣಗಳ ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಮುಂದಾಗಿದ್ದು ಇದರ ಬೆನ್ನಲ್ಲೇ ಆಡಳಿತದ ವಿರುದ್ಧ ವ್ಯಾಪಾರಿಗಳನ್ನು ಪ್ರತಿಭಟನೆ ನಡೆಸಿದರು.