1,000 ಕ್ಕಿಂತಲೂ ಹೆಚ್ಚು ಜನರನ್ನು ಅಕ್ರಮವಾಗಿ ಮತಾಂತರಗೊಳಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಉಗ್ರ ನಿಗ್ರಹ ಪಡೆ(ಎಟಿಎಸ್) ಜೂನ್ ನವರೆಗೆ 8 ಮಂದಿಯನ್ನು ಬಂಧಿಸಿದ್ದು, ಅವರ ವಿರುದ್ಧ "ದೇಶದ ವಿರುದ್ಧ ಯುದ್ಧ ಸಾರಿದ"...