ದೇಶಮಹಾರಾಷ್ಟ್ರ: ಥಾಣೆ ಜಿಲ್ಲೆಯ ಅಕ್ರಮ ಡ್ಯಾನ್ಸ್ ಬಾರ್ನಲ್ಲಿ ಅಶ್ಲೀಲ ಕೃತ್ಯಕ್ಕಾಗಿ 53 ಮಂದಿಯ ಬಂಧನ
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವಲಿ ನಗರದಲ್ಲಿ ಅಕ್ರಮ ಡ್ಯಾನ್ಸ್ ಬಾರ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಅಶ್ಲೀಲ ಕೃತ್ಯಗಳಲ್ಲಿ ತೊಡಗಿದ್ದಕ್ಕಾಗಿ 26 ಮಹಿಳೆಯರು ಸೇರಿದಂತೆ 53 ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.