ದೇಶಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ
ಚುನಾವಣಾ ಆಯೋಗದ ಕಾರ್ಯನಿರ್ವಹಣೆಯಲ್ಲಿನ ಅಕ್ರಮಗಳ ಕುರಿತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಮತ್ತು ಕೆಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆಗಳಿಗೆ ಕರೆ ನೀಡಿವೆ.