ರಾಜ್ಯಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ: ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ಜಾಮೀನು ಮಂಜೂರು!
ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ಮಾಡಿದ್ದ ಪ್ರಕರಣದಲ್ಲಿ ಡ್ರೋನ್ ಪ್ರತಾಪ್ ಅವರನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.