Illegal flex

ಬೆಂಗಳೂರಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ ಗೆ ನಿರ್ಬಂಧ; ನಿಯಮ ಮೀರಿದರೆ 50 ಸಾವಿರ ರೂ. ದಂಡ: ಡಿಸಿಎಂ
ಬೆಂಗಳೂರು ನಗರದಲ್ಲಿ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಅನಧಿಕೃತ ಫ್ಲೆಕ್ಸ್ ನಿರ್ಬಂಧ ಹೇರಲಾಗುವುದು, ಒಂದು ವೇಳೆ ನಿಯಮ ಮೀರಿದರೆ ಪಾಲಿಕೆ ಅಧಿಕಾರಿಗಳು ಎಫ್ಐಆರ್ ದಾಖಲಿಸಿ, ಒಂದು ಫ್ಲೆಕ್ಸ್ ಗೆ ತಲಾ 50 ಸಾವಿರ ದಂಡ ವಿಧಿಸಲಿದ್ದಾರೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಅಕ್ರಮ ಫ್ಲೆಕ್ಸ್ ವಿರುದ್ಧ ಕಿಡಿ: ರಾಜ್ಯವ್ಯಾಪ್ತಿ ಜಾಹೀರಾತು ನೀತಿ ರೂಪಿಸಲು 'ಹೈ' ಸಲಹೆ
ಅಕ್ರಮ ಜಾಹೀರಾತು, ಫ್ಲೆಕ್ಸ್ ಮತ್ತು ಬ್ಯಾನರ್ ಗಳು ನಗರದಲ್ಲಿ ರಾರಾಜಿಸುತ್ತಿರುವ ಹಿನ್ನಲೆಯಲ್ಲಿ ಬಿಬಿಎಂಪಿ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಹೈಕೋರ್ಟ್, ಬಿಬಿಎಂಪಿ ವ್ಯಾಪ್ತಿ ಮಾತ್ರವಲ್ಲದೆ ರಾಜ್ಯವ್ಯಾಪ್ತಿ ಜಾಹೀರಾತುನೀತಿ ರೂಪಿಸುವಂತೆ ಮಂಗಳವಾರ ಸಲಹೆ ನೀಡಿದೆ...

