ರಾಜ್ಯವಾಲ್ಮೀಕಿ ನಿಗಮ ಹಗರಣ ಬಳಿಕ ವಕ್ಫ್ ಬೋರ್ಡ್ ನಲ್ಲೂ ಅಕ್ರಮ ಹಣ ವರ್ಗಾವಣೆ; ದೂರು ದಾಖಲು
ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುವ ಹಾಲಿ ಸಿಇಒ ಮೀರ್ ಅಹ್ಮದ್ ಅಬ್ಬಾಸ್, ಹಿಂದಿನ ಸಿಇಒ ರಾಜ್ಯದ ಬೊಕ್ಕಸಕ್ಕೆ ಒಟ್ಟು 8.03 ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.