illegal hoardings

ಅನಧಿಕೃತ ಹೋರ್ಡಿಂಗ್ಸ್ ಅಳವಡಿಕೆ; ಪೊಲೀಸರಿಗೆ ಬಿಬಿಎಂಪಿ ದೂರು, 12 ಎಫ್ಐಆರ್ ದಾಖಲು
ನಗರದಲ್ಲಿ ಹೋರ್ಡಿಂಗ್ಸ್ ಅಳವಡಿಕೆಗೆ ನಿಷೇಧ ಜಾರಿಯಲ್ಲಿದ್ದರೂ ಅನಧಿಕೃತ ಹೋರ್ಡಿಂಗ್ಸ್ ಅಳವಡಿಕೆ ವಿರುದ್ಧ ಬಿಬಿಎಂಪಿ ಪೊಲೀಸರಿಗೆ 27 ದೂರುಗಳನ್ನು ದಾಖಲಿಸಿದೆ. ಈ ಸಂಬಂಧ ಹೆಚ್ಚಿನ ತನಿಖೆಗಾಗಿ ಪೊಲೀಸರು 12 ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡಿದ್ದಾರೆ.

ನಗರದಲ್ಲಿ ಅಕ್ರಮ ಜಾಹೀರಾತು ಅಳವಡಿಕೆ: ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ
ಬೆಂಗಳೂರಿನಲ್ಲಿ ಅಕ್ರಮವಾಗಿ ಹಾಕಲಾಗಿರುವ ಜಾಹೀರಾತು ಫಲಕ/ಹೋರ್ಡಿಂಗ್‌ಗಳ ತೆರವು ಮಾಡುವುದು ಮತ್ತು ಹೊಸದಾಗಿ ಜಾಹೀರಾತು ಅಳವಡಿಸಿರುವುದಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮದ ವರದಿ ಸಲ್ಲಿಸುವಂತೆ ಗುರುವಾರ ಹೈಕೋರ್ಟ್ ಬಿಬಿಎಂಪಿಗೆ ಗುರುವಾರ ನಿರ್ದೇಶಿಸಿದೆ.

ಅನಧಿಕೃತ ಹೋರ್ಡಿಂಗ್: ಕೆಪಿಸಿಸಿಯ ಹಿಂದುಳಿದ ವರ್ಗಗಳ ಸೆಲ್ ಗೆ 50 ಸಾವಿರ ರೂ. ದಂಡ ವಿಧಿಸಿದ ಬಿಬಿಎಂಪಿ!
ನಗರದಲ್ಲಿ ಬ್ಯಾನರ್ ಹಾಕಿದ ಕಾರಣಕ್ಕಾಗಿ ಇದೇ ಮೊದಲ ಬಾರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ಸೋಮವಾರ ಕೆಪಿಸಿಸಿಯ ಹಿಂದುಳಿದ ವರ್ಗಗಳ ಸೆಲ್‌ಗೆ 50,000 ರೂಪಾಯಿ ದಂಡ ವಿಧಿಸಿದೆ.

ಅಕ್ರಮ ಫ್ಲೆಕ್ಸ್, ಹೋರ್ಡಿಂಗ್ ಗಳಿಗೆ ರಾಜಕೀಯ ಪಕ್ಷಗಳೇ ಕಾರಣ: ಹೈಕೋರ್ಟ್‌ಗೆ ಬಿಬಿಎಂಪಿ
ಬೆಂಗಳೂರಿನಲ್ಲಿ ಅಕ್ರಮ ಫ್ಲೆಕ್ಸ್/ಹೋರ್ಡಿಂಗ್ ಹಾವಳಿ ಅನಿಯಂತ್ರಿತವಾಗಿದ್ದು, ಬಿಬಿಎಂಪಿ ಅಸಹಾಯಕತೆ ಮತ್ತು ರಾಜ್ಯ ಸರ್ಕಾರ ಯಾವುದೇ ಕ್ರಮಕೈಗೊಳ್ಳದಿರುವುದಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಅನಧಿಕೃತ ಜಾಹೀರಾತು ಅಳವಡಿಸಿದವರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ?: ಬಿಡಿಎ, ಬಿಬಿಎಂಪಿಗೆ ಹೈಕೋರ್ಟ್ ಪ್ರಶ್ನೆ
ಬೆಂಗಳೂರು ನಗರದಲ್ಲಿ ಅನಧಿಕೃತ ಜಾಹೀರಾತು ಫಲಕಗಳ ಹಾವಳಿ ತಡೆಗಟ್ಟಲು ವಿಫಲವಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಕರ್ನಾಟಕ ಹೈಕೋರ್ಟ್ ಗುರುವಾರ ಆದೇಶಿಸಿದೆ.

ಅಕ್ರಮ ಹೊರ್ಡಿಂಗ್ ತೆರವುಗೊಳಿಸದ ಸಚಿವ ಡಿಕೆಶಿ ವಿರುದ್ಧ ಎಫ್ಐಆರ್ ದಾಖಲು
ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಜಲ ಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಅವರು ಈಗ ಮತ್ತೊಂದು....

