ರಾಜ್ಯಹಂಪಿಯ ವಿರೂಪಾಕ್ಷ ದೇಗುಲದ ಬಳಿ ಅಕ್ರಮ ಹೋಟೆಲ್ ನಿರ್ಮಾಣ: ಕಾಮಗಾರಿಗೆ ಅಧಿಕಾರಿಗಳಿಂದ ತಡೆ
ಹಂಪಿ ಉತ್ಸವದ ಆಯೋಜನೆಯಲ್ಲಿ ಅಧಿಕಾರಿಗಳು ನಿರತರಾಗಿರುವುದನ್ನು ಲಾಭವಾಗಿ ಪಡೆದುಕೊಳ್ಳಲು ಮುಂದಾದ ಕೆಲವರು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಸಂರಕ್ಷಿತ ಪ್ರದೇಶದಲ್ಲಿರುವ ಪ್ರಸಿದ್ಧ ವಿರೂಪಾಕ್ಷ ದೇವಸ್ಥಾನದ ಸಮೀಪದಲ್ಲಿ ಅಕ್ರಮವಾಗಿ ಹೋಟೆಲ್ ಗಳ ನಿರ್ಮಾಣಕ್ಕೆ ಮುಂದಾಗಿದ್ದಾರೆ.