ವಿದೇಶಶಂಕಿತ ದಾಳಿಕೋರ ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ
ಫ್ಲೋರಿಡಾದಲ್ಲಿ ಮಾತನಾಡಿದ ಅವರು, ದಾಳಿಯನ್ನು ಘೋರ, ದುಷ್ಟ ಮತ್ತು ದ್ವೇಷದ ಕೃತ್ಯ ಎಂದು ಕರೆದಿದ್ದಾರೆ. ಅಪರಾಧಿಯು ತುಂಬಾ ದುಬಾರಿ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.