ರಾಜ್ಯದಕ್ಷಿಣ ಕನ್ನಡದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ; ಆಂಧ್ರ ಪ್ರದೇಶ, ತೆಲಂಗಾಣಕ್ಕೆ ಸಾಗಾಟ: ಆರ್ ಟಿಐಯಲ್ಲಿ ಬಹಿರಂಗ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಲ್ಲು ಕೋರೆ ಕಲ್ಲು ಅಕ್ರಮ ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದು ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಸಿಮೆಂಟ್ ತಯಾರಿಕೆ ಕಾರ್ಖಾನೆಗಳಿಗೆ ಸಾಗಾಟವಾಗುತ್ತಿದೆ ಎಂಬ ಮಾಹಿತಿ ಮಾಹಿತಿ ಹಕ್ಕು ಕಾಯ್ದೆಯಿಂದ ಬಹಿರಂಗಗೊಂಡಿದೆ.