ದೇಶದುಃಸ್ವಪ್ನವಾಗಿ ಬದಲಾಯ್ತು ಕನಸು: ವಿದೇಶಿ ಉದ್ಯೋಗದ ಆಸೆ ಹೊತ್ತು ಹೋದಾತನಿಗೆ ಏಜೆಂಟ್ನಿಂದ ಮೋಸ; 15 ತಿಂಗಳ ಅಗ್ನಿ ಪರೀಕ್ಷೆ ಬಳಿಕ ತಾಯ್ನಾಡಿಗೆ ವಾಪಸ್!
ಮೂಲತಃ ಯಮುನಾ ನಗರ ಜಿಲ್ಲೆಯ ನಂದಗಢ್ ಗ್ರಾಮ ಮೂಲದ ವಿಶಾಲ್ ಅವರು, ಏಜೆಂಟ್ ಮಾಡಿದ ಮೋಸದಿಂದ ಅಮೆರಿಕಾದಲ್ಲಿ ಸಾಕಷ್ಟು ನೋವುಗಳನ್ನು ಪಡಬೇಕಾಯಿತು. ತಾನು ಕಂಡ ಕನಸೇ ತನ್ನನ್ನು ಜೈಲುಪಾಲು ಮಾಡುತ್ತದೆ ಎಂದು ವಿಶಾಲ್ ಊಹಿಸಿಯೂ ಇರಲಿಲ್ಲ.