ವಿದೇಶಅಕ್ರಮ ವಲಸಿಗರಿಗೆ ಬ್ರಿಟನ್ ನಲ್ಲಿ ಆಶ್ರಯ ನೀಡಲ್ಲ, ಅವರನ್ನು ಕೂಡಲೇ ಹೊರಹಾಕುತ್ತೇವೆ: ಪ್ರಧಾನಿ ರಿಷಿ ಸುನಕ್ ಎಚ್ಚರಿಕೆ
ಬ್ರಿಟನ್ನಲ್ಲಿ ಅಕ್ರಮ ವಲಸಿಗರನ್ನು ತಡೆಯಲು ಪ್ರಧಾನಿ ರಿಷಿ ಸುನಕ್ ವಿವಾದಾತ್ಮಕ ಹೊಸ ಯೋಜನೆಯನ್ನು ಘೋಷಿಸಿದ್ದಾರೆ. ಅಕ್ರಮವಾಗಿ ಯುಕೆ ಪ್ರವೇಶಿಸಿದವರಿಗೆ ಆಶ್ರಯ ಪಡೆಯಲು ಅವಕಾಶ ನೀಡುವುದಿಲ್ಲ ಎಂದು ಸುನಕ್ ಎಚ್ಚರಿಕೆ ನೀಡಿದ್ದಾರೆ.