ರಾಜಕೀಯಅಕ್ರಮ ಗಣಿಗಾರಿಕೆ ಪ್ರಕರಣ: ಜನಾರ್ದನ ರೆಡ್ಡಿ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿದ್ದರಾಮಯ್ಯ ತಮ್ಮ ವಿರುದ್ಧ ಸಂಚು ರೂಪಿಸಿ ಜೈಲಿಗೆ ಕಳುಹಿಸಿದ್ದರು ಎಂಬ ಮಾಜಿ ಸಚಿವ ಜನಾರ್ದನ ರೆಡ್ಡಿ ಆರೋಪದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.