illegal mining

ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ: ಸಂಸದೆ ಸುಮಲತಾ ಭೇಟಿ ನಂತರ ಮುರುಗೇಶ್ ನಿರಾಣಿ ಹೇಳಿಕೆ
ರಾಜ್ಯ

ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ: ಸಂಸದೆ ಸುಮಲತಾ ಭೇಟಿ ನಂತರ ಮುರುಗೇಶ್ ನಿರಾಣಿ ಹೇಳಿಕೆ

ಗಣಿ ನಡೆಸುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್‌ ನಿರಾಣಿ ಹೇಳಿದ್ದಾರೆ.

ನನ್ನ ಹೋರಾಟ ಮಂಡ್ಯ ಜಿಲ್ಲೆಯ ಅಕ್ರಮ ಗಣಿಗಾರಿಕೆ ವಿರುದ್ಧ, ದ್ವೇಷದ ರಾಜಕಾರಣ ಮಾಡಲ್ಲ: ಸುಮಲತಾ ಅಂಬರೀಷ್
ರಾಜಕೀಯ

ನನ್ನ ಹೋರಾಟ ಮಂಡ್ಯ ಜಿಲ್ಲೆಯ ಅಕ್ರಮ ಗಣಿಗಾರಿಕೆ ವಿರುದ್ಧ, ದ್ವೇಷದ ರಾಜಕಾರಣ ಮಾಡಲ್ಲ: ಸುಮಲತಾ ಅಂಬರೀಷ್

ಕನ್ನಂಬಾಡಿ ಕಾಳಗ ಮತ್ತು ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಜೆಡಿಎಸ್ ದಳಪತಿಗಳು ಎರಡು ದಿನಗಳಿಂದ ಸುಮ್ಮನಾಗಿದ್ದರೂ ಸಂಸದೆ ಸುಮಲತಾ ಅಂಬರೀಷ್ ಮಾತ್ರ ಸುಮ್ಮನೆ ಕುಳಿತಿಲ್ಲ, ಜೆಡಿಎಸ್ ನಾಯಕರ ವಿರುದ್ಧ ತಮ್ಮ ವಾಗ್ದಾಳಿ, ಟ್ವೀಟ್ ದಾಳಿಗಳನ್ನು ಮುಂದುವರಿಸಿದ್ದಾರೆ.

ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಸಮರ: ಶ್ರೀರಂಗಪಟ್ಟಣದಲ್ಲಿ ಕಲ್ಲು ಕ್ವಾರಿ ಮೇಲೆ ತಹಶಿಲ್ದಾರ್ ದಾಳಿ 
ರಾಜ್ಯ

ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಸಮರ: ಶ್ರೀರಂಗಪಟ್ಟಣದಲ್ಲಿ ಕಲ್ಲು ಕ್ವಾರಿ ಮೇಲೆ ತಹಶಿಲ್ದಾರ್ ದಾಳಿ 

ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಸಂಸದೆ ಸುಮಲತಾ ಅಂಬರೀಷ್ ಸಮರ ಸಾರಿರುವ ಬೆನ್ನಲ್ಲೇ ಭಾನುವಾರ ಶ್ರೀರಂಗಪಟ್ಟಣದಲ್ಲಿ ಅಕ್ರಮ ಗಣಿಗಾರಿಕೆ ಮೇಲೆ ತಹಶಿಲ್ದಾರ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಅಕ್ರಮ ಗಣಿಗಾರಿಕೆ ವಿರುದ್ಧ ನನ್ನ ಹೋರಾಟ ನಿಲ್ಲುವುದಿಲ್ಲ, ಸದ್ಯದಲ್ಲಿಯೇ ಕೆಆರ್ ಎಸ್ ಗೆ ಹೋಗುತ್ತೇನೆ: ಸುಮಲತಾ ಅಂಬರೀಷ್
ರಾಜ್ಯ

ಅಕ್ರಮ ಗಣಿಗಾರಿಕೆ ವಿರುದ್ಧ ನನ್ನ ಹೋರಾಟ ನಿಲ್ಲುವುದಿಲ್ಲ, ಸದ್ಯದಲ್ಲಿಯೇ ಕೆಆರ್ ಎಸ್ ಗೆ ಹೋಗುತ್ತೇನೆ: ಸುಮಲತಾ ಅಂಬರೀಷ್

ಸದ್ಯದಲ್ಲಿಯೇ ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಮತ್ತು ಬೇಬಿ ಬೆಟ್ಟಕ್ಕೆ ಭೇಟಿ ನೀಡಿ ಅಕ್ರಮ ಗಣಿಗಾರಿಕೆ ಬಗ್ಗೆ ಪರಿಶೀಲಿಸುತ್ತೇನೆ ಎಂದು ಮಂಡ್ಯ ಸಂಸದ ಸುಮಲತಾ ಅಂಬರೀಷ್ ಹೇಳಿದ್ದಾರೆ.

ಮಂಡ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಜೆಡಿಎಸ್ ನಾಯಕರು ಲಾಭ ಪಡೆಯುತ್ತಿದ್ದಾರೆ: ಸಂಸದೆ ಸುಮಲತಾ
ರಾಜಕೀಯ

ಮಂಡ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಜೆಡಿಎಸ್ ನಾಯಕರು ಲಾಭ ಪಡೆಯುತ್ತಿದ್ದಾರೆ: ಸಂಸದೆ ಸುಮಲತಾ

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತು ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ನಡುವಿನ ಮಾತಿನ ಚಕಮಕಿ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಜೆಡಿಎಸ್ ನಾಯಕರು ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆಯಿಂದ ಲಾಭ ಪಡೆಯುತ್ತಿದ್ದಾರೆ ಎಂದು ಸಂಸದೆ ಸುಮಲತಾ ಅಂಬರೀಷ್ ಆರೋಪಿಸಿದ್ದಾರೆ.

ಮಂಡ್ಯದ ಅಕ್ರಮ ಗಣಿಗಾರಿಕೆಯನ್ನು ಸಿಬಿಐ ತನಿಖೆಗೆ ವಹಿಸಬೇಕು: ಸಂಸದೆ ಸುಮಲತಾ ಒತ್ತಾಯ
ರಾಜ್ಯ

ಮಂಡ್ಯದ ಅಕ್ರಮ ಗಣಿಗಾರಿಕೆಯನ್ನು ಸಿಬಿಐ ತನಿಖೆಗೆ ವಹಿಸಬೇಕು: ಸಂಸದೆ ಸುಮಲತಾ ಒತ್ತಾಯ

ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮುಖ್ಯಮಂತ್ರಿಗಳ ಬಳಿ ಒತ್ತಾ ಯಿಸುವುದಾಗಿ ಸಂಸದೆ ಸುಮಲತಾ ಅಂಬರೀಶ್‌ ಅವರು ಹೇಳಿದ್ದಾರೆ.

ಅಕ್ರಮ ಗಣಿಗಾರಿಕೆ: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್
ರಾಜ್ಯ

ಅಕ್ರಮ ಗಣಿಗಾರಿಕೆ: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

ಕೋಲಾರ ಜಿಲ್ಲೆಯ ಗುಂಡೇನಹಳ್ಳಿ ಬೆಟ್ಟದಲ್ಲಿನ 37 ಎಕರೆ ಗೋಮಾಲದಲ್ಲಿ ಈ ಹಿಂದಿನಂತೆ ಗಿಡ ನೆಡಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. 

ಅಕ್ರಮ ಗಣಿಗಾರಿಕೆ: ಮಂಡ್ಯ ಜಿಪಂ ಸದಸ್ಯನಿಗೆ ೧೧ ಕೋಟಿ ರೂ. ದಂಡ ವಿಧಿಸಿದ ಗಣಿ ಇಲಾಖೆ
ರಾಜ್ಯ

ಅಕ್ರಮ ಗಣಿಗಾರಿಕೆ: ಮಂಡ್ಯ ಜಿಪಂ ಸದಸ್ಯನಿಗೆ ೧೧ ಕೋಟಿ ರೂ. ದಂಡ ವಿಧಿಸಿದ ಗಣಿ ಇಲಾಖೆ

ಅನಧಿಕೃತ ಕಲ್ಲು ಗಣಿಗಾರಿಕೆ ಮತ್ತು ಸಾಗಾಣಿಕೆ ಮಾಡಿರುವ ಆರೋಪದ ಮೇಲೆ ಮಂಡ್ಯ ಜಿಲ್ಲಾಪಂಚಾಯಿತಿ ಸದಸ್ಯರೊಬ್ಬರಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ಸುಮಾರು ೧೧ ಕೋಟಿಗೂ ಹೆಚ್ಚುದಂಡ ವಿಧಿಸಿದೆ.!

ಅಕ್ರಮ ಗಣಿಗಾರಿಕೆ ಪ್ರಕರಣ; ಸಂಸದ ಡಿ ಕೆ ಸುರೇಶ್ ವಿರುದ್ಧದ ಕೇಸು ಖುಲಾಸೆ
ರಾಜ್ಯ

ಅಕ್ರಮ ಗಣಿಗಾರಿಕೆ ಪ್ರಕರಣ; ಸಂಸದ ಡಿ ಕೆ ಸುರೇಶ್ ವಿರುದ್ಧದ ಕೇಸು ಖುಲಾಸೆ

ಸಂಸದ ಡಿ ಕೆ ಸುರೇಶ್ ವಿರುದ್ಧ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತನಿಖಾಧಿಕಾರಿಗಳು ಸಲ್ಲಿಸಿದ್ದ ಎರಡು ...