illegal mining

ಅಕ್ರಮ ಗಣಿಗಾರಿಕೆ ತಡೆಯುವಲ್ಲಿ ವಿಫಲ: ಮೇಘಾಲಯ ಸರ್ಕಾರಕ್ಕೆ ರೂ.100 ಕೋಟಿ ಭಾರೀ ದಂಡ!
ದೇಶ

ಅಕ್ರಮ ಗಣಿಗಾರಿಕೆ ತಡೆಯುವಲ್ಲಿ ವಿಫಲ: ಮೇಘಾಲಯ ಸರ್ಕಾರಕ್ಕೆ ರೂ.100 ಕೋಟಿ ಭಾರೀ ದಂಡ!

ಮೇಘಾಲಯಲ್ಲಿ ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ಎಗ್ಗಿಲ್ಲದೆ ಸಾಗುತ್ತಿದ್ದು, ಇವುಗಳಿಗೆ ಕಡಿವಾಣ ಹಾಕುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್'ಜಿಟಿ) ಬರೋಬ್ಬರಿ ರೂ.100 ಕೋಟಿ ದಂಡ ವಿಧಿಸಿದೆ...

ಮೇಘಾಲಯ ಗಣಿ ದುರಂತ: ಕಾರ್ಮಿಕರ ರಕ್ಷಿಸುವಲ್ಲಿ ವಿಫಲ; ಸರ್ಕಾರದ ವಿರುದ್ಧ 'ಸುಪ್ರೀಂ' ತೀವ್ರ ಅಸಮಾಧಾನ
ದೇಶ

ಮೇಘಾಲಯ ಗಣಿ ದುರಂತ: ಕಾರ್ಮಿಕರ ರಕ್ಷಿಸುವಲ್ಲಿ ವಿಫಲ; ಸರ್ಕಾರದ ವಿರುದ್ಧ 'ಸುಪ್ರೀಂ' ತೀವ್ರ ಅಸಮಾಧಾನ

ಮೇಘಾಲಯದಲ್ಲಿ ಸಂಭವಿಸಿದ ಗಣಿ ದುರಂತದಲ್ಲಿ ಸಿಲುಕಿರುವ 15 ಮಂದಿ ಕಾರ್ಮಿಕರನ್ನು ರಕ್ಷಣೆ ಮಾಡುವಲ್ಲಿ ಸರ್ಕಾರ ವಿಫಲಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ...

ಮೇಘಾಲಯ ಗಣಿ ದುರಂತ: 19ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
ದೇಶ

ಮೇಘಾಲಯ ಗಣಿ ದುರಂತ: 19ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

ಮೇಘಾಲಯದಲ್ಲಿ ಸಂಭವಿಸಿದ ಗಣಿ ದುರಂತದಲ್ಲಿ ಸಿಲುಕಿದ್ದ ಹದಿನೈದು ಗಣಿ ಕಾರ್ಮಿಕರ ರಕ್ಷಣಾ ಕಾರ್ಯಾಚರ್ಣೆ ಹತ್ತೊಂಬತ್ತನೇ ದಿನವಾದ ಇಂದೂ ಮುಂದುವರಿದಿದೆ.

ಗಣಿ ದಣಿಗೆ ಮತ್ತೊಂದು ಕಾನೂನು ಕುಣಿಕೆ: ರೆಡ್ಡಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ
ರಾಜ್ಯ

ಗಣಿ ದಣಿಗೆ ಮತ್ತೊಂದು ಕಾನೂನು ಕುಣಿಕೆ: ರೆಡ್ಡಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜನಾರ್ದನ ರೆಡ್ಡಿ ವಿರುದ್ಧ ಮತ್ತೊಂದು ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ....

ಮೇಘಾಲಯ: ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ವ್ಯಕ್ತಿಯ ಬಂಧನ!
ದೇಶ

ಮೇಘಾಲಯ: ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ವ್ಯಕ್ತಿಯ ಬಂಧನ!

ಮೇಘಾಲಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಸ್ಥಳದಲ್ಲಿದ್ದ 13 ಗಣಿಗಾರರನ್ನು ಸುರಕ್ಷಿತವಾಗಿ ಕರೆತರಲು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಸಿದ್ದರಾಮಯ್ಯಗೆ ಮಾನ ಮರ್ಯಾದೆ ಇಲ್ಲ, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲ್ಲ: ಜನಾರ್ದನ ರೆಡ್ಡಿ
ರಾಜಕೀಯ

ಸಿದ್ದರಾಮಯ್ಯಗೆ ಮಾನ ಮರ್ಯಾದೆ ಇಲ್ಲ, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲ್ಲ: ಜನಾರ್ದನ ರೆಡ್ಡಿ

ಲಿಂಗಾಯತ - ವೀರಶೈವ ಧರ್ಮ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಅದನ್ನು ಒಡೆಯುವ ಪ್ರಯತ್ನವನ್ನು ಕಾಂಗ್ರೆಸ್​ ಪಕ್ಷ ಮಾಡಿತು....

ಬೇಬಿ ಬೆಟ್ಟದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ: ಕೆಆರ್ ಎಸ್ ಜಲಾಶಯಕ್ಕೆ ಅಪಾಯ?
ರಾಜ್ಯ

ಬೇಬಿ ಬೆಟ್ಟದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ: ಕೆಆರ್ ಎಸ್ ಜಲಾಶಯಕ್ಕೆ ಅಪಾಯ?

ಬಿ ಬೆಟ್ಟದ ನೆರೆಹೊರೆಯ ಶ್ರೀರಂಗಪಟ್ಟಣ ಹಾಗೂ ಪಾಂಡವಪುರ ತಾಲೂಕುಗಳಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯಿಂದಾಗಿ ಕೆ ಆರ್ ಎಸ್

ಕಾನೂನು ಹೋರಾಟದಲ್ಲಿ  ಜಯ, ರೋಹಿಣಿ ಮತ್ತೆ ಹಾಸನ ಜಿಲ್ಲಾಧಿಕಾರಿ
ರಾಜ್ಯ

ಕಾನೂನು ಹೋರಾಟದಲ್ಲಿ ಜಯ, ರೋಹಿಣಿ ಮತ್ತೆ ಹಾಸನ ಜಿಲ್ಲಾಧಿಕಾರಿ

ಕೊನೆಗೂ ರಾಜ್ಯಸರ್ಕಾರದ ವಿರುದ್ಧದ ಹೋರಾಟದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂದೂರಿಗೆ ಜಯ ಸಿಕ್ಕಿದೆ. ಅವರನ್ನು ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ರಾಜ್ಯಸರ್ಕಾರ ವರ್ಗಾವಣೆ ಮಾಡಿದೆ.

ರಾಜ್ಯ ಸರ್ಕಾರದಿಂದ 5 ಸಾವಿರ ಕೋಟಿ ಮೌಲ್ಯದ ಅಕ್ರಮ ಗಣಿಗಾರಿಕೆ: ಕುಮಾರಸ್ವಾಮಿ
ರಾಜಕೀಯ

ರಾಜ್ಯ ಸರ್ಕಾರದಿಂದ 5 ಸಾವಿರ ಕೋಟಿ ಮೌಲ್ಯದ ಅಕ್ರಮ ಗಣಿಗಾರಿಕೆ: ಕುಮಾರಸ್ವಾಮಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದು, 5 ಸಾವಿರ ಕೋಟಿ ರುಪಾಯಿಗೂ ಹೆಚ್ಚು.....