illegal mining

ಅಕ್ರಮ ಗಣಿಗಾರಿಕೆ ಪ್ರಕರಣ: ಶಾಸಕ ಅನಿಲ್ ಲಾಡ್ ವಿರುದ್ಧ ಎಫ್ ಐಆರ್ ದಾಖಲು
ಬಳ್ಳಾರಿ ಶಾಸಕ ಅನಿಲ್ ಲಾಡ್ ಮಾಲೀಕತ್ವದ ಕೆನರಾ ಮಿನರಲ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಿಂದ ಅಕ್ರಮ ಗಣಿಗಾರಿಕೆ ನಡೆದಿರುವ ಆರೋಪದ ಮೇಲೆ ಶಾಸಕರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.

ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ: 2 ಪೊಲೀಸ್ ಅಧಿಕಾರಿಗಳ ಅಮಾನತು, ತನಿಖೆಗೆ ಆದೇಶಿಸಿದ ಸಿಎಂ ಯೋಗಿ
ಅಕ್ರಮ ಗಣಿಗಾರಿಕೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆಂಬ ಗಂಭೀರ ಆರೋಪಗಳು ಕೇಳಿಬಂದ ಹಿನ್ನಲೆಯಲ್ಲಿ ಕಠಿಣ ಕ್ರಮ ಕೈಗೊಂಡಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಇಬ್ಬರು ಪೊಲೀಸ್...

ಸಿಎಂ ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ಆರ್ ಟಿ ಐ ಕಾರ್ಯಕರ್ತನ ದೂರು
1950 ರಲ್ಲಿ ಕೇಂದ್ರ ಸರ್ಕಾರ ಮೈಸೂರು ಮಹಾರಾಜರಿಗೆ ನೀಡಿದ್ದ ಭೂಮಿಯಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದೆ ಎಂದು ಆರೋಪಿಸಿರುವ ...

ಅಕ್ರಮ ಗಣಿಗಾರಿಕೆ: ಹೆಚ್'ಡಿಕೆ ವಿರುದ್ಧ 3 ವಾರದಲ್ಲಿ ಸಾಕ್ಷ್ಯಸಲ್ಲಿಸುತ್ತೇನೆ- ರೆಡ್ಡಿ
ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಮಾಡಿರುವ ರೂ.150 ಕೋಟಿ ಗಣಿ ಕಪ್ಪದ ಆಱೋಪಕ್ಕೆ ಸಂಬಂಧಿಸಿದಂತೆ ಮೂರುವ ವಾರಗಳಲ್ಲಿ ವಿಶೇಷ ತನಿಖಾ ಸಂಸ್ಥೆಗೆ ಸಾಕ್ಷ್ಯ ಸಲ್ಲಿಕೆ ಮಾಡುತ್ತೇನೆಂದು ಬಳ್ಳಾರಿ ಗಣಿ ಧಣಿ ಹಾಗೂ ಮಾಜಿ ಸಚಿವ ಗಾಲಿ...

ತುಮಕೂರಿನಲ್ಲಿ ಅಕ್ರಮ ಗಣಿಗಾರಿಕೆ, ಒತ್ತುವರಿ ಆರೋಪ
ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆಯಲ್ಲಿ ಮಾತಾ ಮಿನರಲ್ಸ್ ಗಣಿ ಕಂಪನಿ ಪಾಲುದಾರ ಬಿಬಿಎಂಪಿ ಮಾಜಿ ಉಪ ಮೇಯರ್ ಪುಟ್ಟರಾಜು ಮನೆ ಮೇಲೆ ....

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ನವಂಬರ್ 23ರವರಗೆ ಎಸ್‌ಐಟಿ ವಶಕ್ಕೆ
ಅಕ್ರಮ ಅದಿರು ಸಾಗಾಟ ಪ್ರಕರಣ ಸಂಬಂಧ ಮತ್ತೆ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯನ್ನು ಮೂರು ದಿನಗಳ ಕಾಲ...

ಎಸ್‍ಐಟಿಯಿಂದ 5 ಹೆಚ್ಚುವರಿ ಎಫ್ಐಆರ್
ಅಕ್ರಮ ಗಣಿಗಾರಿಕೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿಯಂತೆ ತನಿಖೆ ಆರಂಭಿಸಿರುವ ವಿಶೇಷ ತನಿಖಾ ದಳ (ಎಸ್‍ಐಟಿ) ಅಧಿಕಾರಿಗಳು ಹೆಚ್ಚುವರಿಯಾಗಿ...

ಅಕ್ರಮ ಪತ್ತೆಗೆ ಉಪಗ್ರಹ ನೆರವು
ಉಪಗ್ರಹಗಳ ನೆರವಿನಿಂದ ಅಕ್ರಮ ಗಣಿಗಾರಿಕೆ ತಡೆ, ಹೊಸ ನಿಕ್ಷೇಪಗಳ ಶೋಧಕ್ಕೆ ವೈಮಾನಿಕ ಸಮೀಕ್ಷೆ ಹಾಗೂ ಬಿಗಿ ಗಣಿ ಗಣಿ ನೀತಿ ಅಳವಡಿಸಿಕೊಳ್ಳುವ...

ಅಕ್ರಮ ಅದಿರು ರಫ್ತು: ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಬಂಧನ
ಕಾನೂನು ಬಾಹಿರವಾಗಿ ಅದಿರು ರಫ್ತು ಮಾಡಿದ ಆರೋಪದ ಮೇಲೆ ಬಳ್ಳಾರಿ ನಗರ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ರನ್ನು ಸಿಬಿಐ ಬಂಧಿಸಿದೆ...

