ರಾಜ್ಯಅಕ್ರಮ ಗಣಿಗಾರಿಕೆ ಪ್ರಕರಣ: ಎಸ್ಐಟಿ ತನಿಖೆಯ ಅವಧಿ ವಿಸ್ತರಿಸಲು ಸಚಿವ ಸಂಪುಟ ಅಸ್ತು
ಹೊಸ ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ ಮತ್ತು ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿರುವುದು ಸೇರಿದಂತೆ 16 ವಿಷಯಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸಚಿವ ಎಚ್. ಕೆ. ಪಾಟೀಲ್ ಅವರು ಗುರುವಾರ ಹೇಳಿದ್ದಾರೆ.