ರಾಜ್ಯಮಾಡಾಳ್ ಪ್ರಶಾಂತ್ ಹಣದ ವಹಿವಾಟಿನ ಬಗ್ಗೆ ಹೆಚ್ಚಿನ ತನಿಖೆಗೆ ಲೋಕಾಯುಕ್ತ ತನಿಖಾಧಿಕಾರಿ ಶಿಫಾರಸು
ಮಾಡಾಳ್ ಪ್ರಶಾಂತ್, ಸುಂದರ್ ಮತ್ತು ಸಿದ್ದೇಶ್ ಅವರ ಅಕ್ರಮ ವಹಿವಾಟುಗಳು ಮತ್ತು ಬಿಜೆಪಿಯ ಚನ್ನಗಿರಿ ಶಾಸಕ ಹಾಗೂ ಕೆಎಸ್ಡಿಎಲ್ನ ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಒಡೆತನದ ಬೇನಾಮಿ ಆಸ್ತಿಗಳ ಕುರಿತು ಸಮಗ್ರ ತನಿಖೆಗೆ ಲೋಕಾಯುಕ್ತ ತನಿಖಾಧಿಕಾರಿ ಶಿಫಾರಸು ಮಾಡಿದ್ದಾರೆ.