Illegal Money Transfer

ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನ?: ಸಚಿವ ನಾಗೇಂದ್ರ ರಾಜಿನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ?
ರಾಜ್ಯ

ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನ?: ಸಚಿವ ನಾಗೇಂದ್ರ ರಾಜಿನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ?

ವಾಲ್ಮೀಕಿ ನಿಗಮದ ಅಧಿಕಾರಿ ಪಿ.ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಅಕ್ರಮ ಹಣ ವರ್ಗಾವಣೆ: ರವಿ ಪೂಜಾರಿ ವಿಚಾರಣೆಗೆ ಇ.ಡಿ. ಸಿದ್ದತೆ
ರಾಜ್ಯ

ಅಕ್ರಮ ಹಣ ವರ್ಗಾವಣೆ: ರವಿ ಪೂಜಾರಿ ವಿಚಾರಣೆಗೆ ಇ.ಡಿ. ಸಿದ್ದತೆ

ಅಕ್ರಮ ಹಣ ಭಾರತದಿಂದ ಹೊರದೇಶಗಳಿಗೆ ರವಾನಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಮುಂದಾಗಿದ್ದಾರೆ.

ಜೈಲಿನಲ್ಲಿರುವ ಕೈದಿಗಳಿಗೆ ಹಣ ಹೇಗೆ ಸಾಗಿಸುತ್ತಾರೆ ಗೊತ್ತಾ?: ವಿಡಿಯೋ ವೈರಲ್
ರಾಜ್ಯ

ಜೈಲಿನಲ್ಲಿರುವ ಕೈದಿಗಳಿಗೆ ಹಣ ಹೇಗೆ ಸಾಗಿಸುತ್ತಾರೆ ಗೊತ್ತಾ?: ವಿಡಿಯೋ ವೈರಲ್

ಜೈಲಿನಲ್ಲಿರುವ ಕೈದಿಗಳಿಗೆ ಪೊಲೀಸ್ ಅಧಿಕಾರಿಗಳು ಲಂಚ ಪಡೆದು ವಿಶೇಷ ಸವಲತ್ತುಗಳನ್ನು ನೀಡುತ್ತಿದ್ದಾರೆ ಎಂಬ ಆರೋಪ ಇತ್ತೀಚೆಗೆ ಕರ್ನಾಟಕದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿತ್ತು.