ಅಕ್ರಮ ಅದಿರು ರಫ್ತು ಆರೋಪದಡಿ ಬಂಧಿತರಾಗಿರುವ ಬಳ್ಳಾರಿ ನಗರ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಅವರನ್ನು ಜುಲೈ 20ರವರೆಗೆ ಸಿಬಿಐ ಕಸ್ಟಡಿಗೆ ನೀಡಲು ಸಿಬಿಐ ವಿಶೇಷ ನ್ಯಾಯಾಲಯ ಆದೇಶಿಸಿದೆ...