ರಾಜ್ಯಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್; ಎರಡು ಅಕ್ರಮ ಅದಿರು ಸಾಗಾಟ ಪ್ರಕರಣ ಕೈಬಿಟ್ಟ ಕೋರ್ಟ್
ಪ್ರಕರಣದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಕೋರಿ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ರೆಡ್ಡಿ ಸೇರಿದಂತೆ ಇತರ ಆರೋಪಿಗಳನ್ನು ಪ್ರಕರಣದಿಂದ ಕೈಬಿಟ್ಟು ಮಹತ್ವದ ಆದೇಶ ಹೊರಡಿಸಿದೆ.