ರಾಜ್ಯಐಎಸ್ ಡಿ ಕಾಲ್, ಸ್ಥಳೀಯ ಕರೆಯಾಗಿ ಬದಲಾವಣೆ: ದೂರ ಸಂಪರ್ಕ ಇಲಾಖೆಗೆ ವಂಚಿಸುತ್ತಿದ್ದ ಇಬ್ಬರ ಬಂಧನ
ಅನಧಿಕೃತ ಟೆಲಿಫೋನ್ ಎಕ್ಸ್ಚೇಂಜ್ ವ್ಯವಸ್ಥೆಯ ಮೂಲಕ ಅಂತರರಾಷ್ಟ್ರೀಯ ಕರೆಗಳನ್ನು (ಐಎಸ್ಡಿ) ಸ್ಥಳೀಯ ಕರೆಗಳನ್ನಾಗಿ ಪರಿವರ್ತಿಸಿ, ದೂರಸಂಪರ್ಕ ಇಲಾಖೆಗೆ ವಂಚಿಸುತ್ತಿದ್ದ ಜಾಲದಲ್ಲಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.