ರಾಜ್ಯಮಡಿಕೇರಿ: ಅಕ್ರಮ ಸುಣ್ಣದ ಕಲ್ಲುಗಣಿಗಾರಿಕೆ ತಡೆದ ನಿವಾಸಿಗಳು
ಕುಶಾಲನಗರ ತಾಲೂಕಿನ ತೊರೆನೂರು ಗ್ರಾಮದ ನಿವಾಸಿಗಳು ಬುಧವಾರ ತಡರಾತ್ರಿ ಅಕ್ರಮ ಸುಣ್ಣದ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ತೆರಳಿ, ಅಕ್ರಮ ಗಣಿಗಾರಿಕೆಯನ್ನು ತಡೆದಿದ್ದಾರೆ. ಅಕ್ರಮ ಗಣಿಗಾರಿಕೆಗೆ ಬಳಸುತ್ತಿದ್ದ ವಾಹನಗಳನ್ನು...