ರಾಜ್ಯಅನರ್ಹ ಮತ್ತು ನಕಲಿ ಪಡಿತರ ಚೀಟಿ ರದ್ದುಪಡಿಸಲು ಕ್ರಮ: ಮುಖ್ಯಮಂತ್ರಿ ಸೂಚನೆ
ಬಿಪಿಎಲ್ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರಾಕ್ಟರ್, ಇತರೆ ವಾಹನ ಹೊಂದಿರುವವರು ತಮ್ಮ ಕಾರ್ಡುಗಳನ್ನು ಕೂಡಲೇ ಹಿಂತಿರುಗಿಸಿ, ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.