illegal relationship

ಅಕ್ರಮ ಸಂಬಂಧ: ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!
45 ವರ್ಷದ ನಾಗರತ್ನ ಕೊಲೆಯಾದ ಮಹಿಳೆಯಾಗಿದ್ದು, 36 ವರ್ಷದ ನಾಗರಾಜ್ ಕೊಲೆ ಆರೋಪಿಯಾಗಿದ್ದಾನೆ. ಈತ ಹಲವು ವರ್ಷಗಳಿಂದ ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ

ಅಕ್ರಮ ಸಂಬಂಧ, ಮಹಿಳೆ ಕಿರುಕುಳ ಆರೋಪ: ಜಿಮ್ ತರಬೇತುದಾರ ಆತ್ಮಹತ್ಯೆ
ಮೃತನನ್ನು 27 ವರ್ಷದ ಜಿಮ್ ತರಬೇತುದಾರ ದಿಲೀಪ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ ದಿಲೀಪ್ ಗೆ ವಿವಾಹಿತ ಮಹಿಳೆಯೊಬ್ಬರಿಂದ ಬೆದರಿಕೆ ಇತ್ತು.

ಉತ್ತರ ಕನ್ನಡ: ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ; ದೂರು ನೀಡಿದ್ದಕ್ಕೆ ಹತ್ಯೆ; ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ಘಟನೆ ನಡೆದಿದೆ. ಜ್ಯೋತಿಷಿ ಕಮಲಾಕರ್ ಭಟ್ ಜೊತೆ ಸುಚಿತ್ರ ಎಂಬಾಕೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು.

ಬೆಂಗಳೂರು: ಟೈಂಪಾಸ್ ಬೇಡ, ನಿನ್ನ ಹೆಂಡತಿ ಬಿಟ್ಟು ನನ್ನ ಮದುವೆಯಾಗು ಎಂದಿದ್ದ ಗಂಡನ ಬಿಟ್ಟಿದ್ದ ಪ್ರೇಮಿಗೆ ಇರಿದು ಕೊಂದ ವ್ಯಕ್ತಿ!
ಎಷ್ಟು ದಿನ ಅಂತ ಟೈಂಪಾಸ್ ಲವ್ ಮಾಡುವುದು. ಇಲ್ಲ ನನ್ನನ್ನು ಮದುವೆಯಾಗು ಎಂದು ಪೀಡಿಸುತ್ತಿದ್ದ ಪ್ರಿಯತಮೆಗೆ ಪ್ರಿಯಕರ 8ಕ್ಕೂ ಹೆಚ್ಚು ಬಾರಿ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಪಿಳ್ಳಣ್ಣ ಗಾರ್ಡನ್ ನಲ್ಲಿ ಘಟನೆ ನಡೆದಿದೆ.

ಸೊಸೆ ಜೊತೆ ತಂದೆ ಅಕ್ರಮ ಸಂಬಂಧ: ಮಗನ ಕೊಲೆ ಆರೋಪ; ತಂದೆ ಮಾಜಿ DGP ಮುಸ್ತಫಾ, ತಾಯಿ, ಪತ್ನಿ ವಿರುದ್ಧ FIR!
ಪಂಜಾಬ್ನ ರಾಜಕೀಯ ಮತ್ತು ಪೊಲೀಸ್ ವಲಯದಲ್ಲಿ ಒಂದು ಸಂಚಲನಕಾರಿ ಪ್ರಕರಣ ಬೆಳಕಿಗೆ ಬಂದಿದೆ.

ದಾವಣಗೆರೆ: ಮದುವೆಯಾಗಿ 15 ದಿನಕ್ಕೆ 55 ವರ್ಷದ ಅತ್ತೆ ಜೊತೆ ಅಳಿಯನ ಚಕ್ಕಂದ; ಮೊಬೈಲ್ನಲ್ಲಿ ಸರಸದ Video ನೋಡಿ ಪತ್ನಿ ಶಾಕ್!
ಎರಡು ತಿಂಗಳ ಹಿಂದೆ ಮದುವೆಯಾಗಿ ದಾಂಪತ್ಯ ಜೀವನದ ಕನಸು ಕಾಣುತ್ತಿದ್ದ ಯುವತಿಗೆ ಹೆತ್ತ ತಾಯಿಯೇ ಕಂಟಕಳಾಗಿದ್ದಾಳೆ.

ವಿಧವೆ ತಾಯಿ ಜೊತೆ ಅಕ್ರಮ ಸಂಬಂಧ; ಪ್ರಿಯಕರನ ಅಟ್ಟಾಡಿಸಿ ಕೊಂದು, ಕರುಳು ಬಗೆದ ಸಹೋದರರು!
ಅಕ್ರಮ ಸಂಬಂಧದಿಂದ ಆಕ್ರೋಶಗೊಂಡಿದ್ದ ಸಹೋದರರು ರತನ್ ಜಿಗೆ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ದರು.

ಚಾಮರಾಜನಗರ: ಅತ್ತಿಗೆ ಜೊತೆಗಿನ ಅನೈತಿಕ ಸಂಬಂಧ ಗೊತ್ತಾಗುತ್ತಿದ್ದಂತೆ ಅಣ್ಣನನ್ನೆ ಕೊಂದ ತಮ್ಮ!
ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ಅತ್ತಿಗೆ ಜೊತೆಗಿನ ತನ್ನ ಅಕ್ರಮ ಸಂಬಂಧ ಗೊತ್ತಾಗುತ್ತಿದ್ದಂತೆ ತನ್ನ ಸ್ವಂತ ಅಣ್ಣನನ್ನು ತಮ್ಮನೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ನೈಸ್ ರಸ್ತೆಯಲ್ಲಿ ಬೈಕ್ ಸಂಚಾರಕ್ಕೆ ಬ್ರೇಕ್, ತಂದೆ ಕೊಲೆ ಬಗ್ಗೆ ವಿವರಿಸಿದ ಪುತ್ರ, ತಾಯಿ, ಪ್ರಿಯಕರ ಬಂಧನ...
ಪತಿಯನ್ನು ಹತ್ಯೆ ಮಾಡಿ ನಂತರ ತಲೆಗೆ ಪೆಟ್ಟು ಬಿದ್ದು ಪತಿ ಮೃತಪಟ್ಟಿರುವುದಾಗಿ ಕಥೆ ಕಟ್ಟಿದ್ದ ಪತ್ನಿ, ಆಕೆಯ ಪ್ರಿಯಕರ ಮತ್ತು ಆಕೆಯ ತಾಯಿಯನ್ನು ದೊಡ್ಡಬಳ್ಳಾಪುರ ಪಟ್ಟಣ ಪೊಲೀಸರು ಬಂಧಿಸಿದ್ದಾರೆ.

