ರಾಜ್ಯಕೊಪ್ಪಳ ಜಿಲ್ಲೆಯ ಆನೆಗುಂದಿ ಸುತ್ತಮುತ್ತ ಅಕ್ರಮ ರೆಸಾರ್ಟ್ ಗಳಿಗೆ ಬೀಗ!
ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗುಂದಿ ಸುತ್ತಮುತ್ತ ಇರುವ ಸುಮಾರು 50ಕ್ಕೂ ಹೆಚ್ಚು ಅಕ್ರಮ ರೆಸಾರ್ಟ್ ಗಳನ್ನು ಸಹಾಯಕ ಆಯುಕ್ತ ನಾರಾಯಣ ರೆಡ್ಡಿ ನೇತೃತ್ವದ ಅಧಿಕಾರಿಗಳ ತಂಡ ಮುಚ್ಚಿದೆ. ರೆಸಾರ್ಟ್ ಗಳ ಕಾರ್ಯಚಟುವಟಿಕೆಗಳನ್ನು ನಿಲ್ಲಿಸಲು 24 ಗಂಟೆಗಳ ಗಡುವನ್ನು ನೀಡಲಾಗಿದೆ.